ಬೆಂಗಳೂರು.30.ಮೇ.25:- ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಎಂಬುದಾಗಿ ಕರೆಯುವಂತ ಯೋಜನೆಯಡಿ ಸರ್ಕಾರಿ ನೌಕರರ ಕುಟುಂಬಸ್ಥರ ನೋಂದಣಿ ಕಡ್ಡಾಯ. ಹಾಗಾದ್ರೇ ಇದಕ್ಕೆ ಏನೆಲ್ಲ ದಾಖಲೆ ಬೇಕು ಅಂತ ಮುಂದೆ ಓದಿ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪತ್ನಿ ಅಥವಾ ಪತ್ನಿಯ ಉದ್ಯೋಗದ ವಿವರ, ತಂದೆಯ ವಿವರ, ತಾಯಿ, ಮಲ ತಾಯಿ, ಮಕ್ಕಳ ಮಾಹಿತಿಯನ್ನು ನಮೂದಿಸಬೇಕಾಗಿದೆ.
ಈ ದಾಖಲೆಗಳು ಕಡ್ಡಾಯ
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಬೇಕಾಗಿದೆ.
1.ಸರ್ಕಾರಿ ನೌಕರನ ಹಾಗೂ ಕುಟುಂಬದ ಅರ್ಹ ಸದಸ್ಯರ ಭಾವಚಿತ್ರ – ಪ್ರತಿಯೊಬ್ಬರ ಭಾವಚಿತ್ರವನ್ನು ಪ್ರತ್ಯೇಕವಾಗಿ ನೀಡಬೇಕು. ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವಚಿತ್ರ ಒದಗಿಸಬೇಕು.
2.ಜನ್ಮ ದಿನಾಂಕ ದಾಖಲೆಗಳು
3.ಆಧಾರ್ ಕಾರ್ಡ್ ಗಳು
4.ವೇತನ ಚೀಟಿಗಳು
5.ಕಾನೂನು ದಾಖಲೆಗಳು ಅಂದರೆ ದತ್ತು ವಿವಾಹ ಇತ್ಯಾದಿ ಸಂದರ್ಭಗಳಲ್ಲಿ.
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…
ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…
ಹೊಸ ದೆಹಲಿ.10.ಜೂನೆ.25:- ಭಾರತೀಯ ನೌಕಾಪಡೆಯು, ಕರಾವಳಿ ರಕ್ಷಣಾ ಪಡೆಗಳೊಂದಿಗೆ ನಿಕಟವಾಗಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ, ಸಿಂಗಾಪುರದ ಧ್ವಜಾರೋಹಣ…
2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…