ಬೆಂಗಳೂರು.02.ಜುಲೈ.25:- ರಾಜ್ಯ ಸರ್ಕಾರದ ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಈ ವರ್ಷ ಈಗಾಗಲೇ, ಸೇವೆಯಲ್ಲಿರುವ ಅಧಿಕಾರಿಗಳಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದುರಹಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೂಚಿಸಿದ್ದು, ಈ ಯೋಜನೆಯನ್ನು ನಿರ್ವಹಿಸಲು ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗೂ ನೌಕರರ ಅವಲಂಬಿತ ಕುಟುಂಬ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಈ ಪ್ರಕ್ರಿಯೆ ಮುಕ್ತಾಯವಾದ ನಂತರ ತಮ್ಮ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದು ಆರ್ಥಿಕ ಇಲಾಖೆಯು ಹಿಂಬರಹವನ್ನು ನೀಡಿರುತ್ತದೆ. ಸದರಿ ಮಾಹಿತಿಯನ್ನು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ತಿಳಿಸಿದೆ.
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.2025ರ ಜುಲೈ 1 ರಿಂದ…
ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ,…
ಬೆಂಗಳೂರು.07.ಜುಲೈ.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ…
ಸಂಶೋಧನೆ ಪ್ರವೇಶಾತಿಗೆ ಅರ್ಜಿ ಆಹ್ವಾನ. ಪಿಹೆಚ್.ಡಿ ಪದವಿಗಾಗಿ ಲಭ್ಯವಿರುವ ವಿಷಯಗಳು: ಗಣಿತಶಾಸ್ತ್ರ, ಸಸ್ಯಶಾಸ್ತ್ರ, ಭೌತಶಾಸ್ತ್ರ, ಅರ್ಥಶಾಸ್ತ್ರ, ರಸಾಯನಶಾಸ್ತ್ರ, ಔದ್ಯೋಗಿಕ ರಸಾಯನಶಾಸ್ತ್ರ,…
ಬೆಂಗಳೂರು.07.ಜುಲೈ.25:- ವಿಶ್ವವಿದ್ಯಾಲಯದ 10 ಜನ ದಲಿತ ಪ್ರಾಧ್ಯಾಪಕರು ಸಾಮೂಹಿಕ ರಾಜೀನಾಮೆ? ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿಯ ಶಿಕ್ಷಕರ ವಿರುದ್ಧ ವ್ಯವಸ್ಥಿತ…
ಚಾಮರಾಜನಗರ.06.ಜುಲೈ.25:- ಯಳಂದೂರು ತಾಲೂಕು ಕೊಮಾರನಪುರ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವಿ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಕಟಾವು…