08/06/2025 2:07 PM

Translate Language

Home » ಲೈವ್ ನ್ಯೂಸ್ » ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

Facebook
X
WhatsApp
Telegram

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ’ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ ಸರ್ಕಾರಿ ನೌಕರರ ಕುಟುಂಬಸ್ಥರ ನೋಂದಣಿ ಕಡ್ಡಾಯ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪತ್ನಿ ಅಥವಾ ಪತ್ನಿಯ ಉದ್ಯೋಗದ ವಿವರ, ತಂದೆಯ ವಿವರ, ತಾಯಿ, ಮಲ ತಾಯಿ, ಮಕ್ಕಳ ಮಾಹಿತಿಯನ್ನು ನಮೂದಿಸಬೇಕಾಗಿದೆ.

ಈ ದಾಖಲೆಗಳು ಕಡ್ಡಾಯ

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಬೇಕಾಗಿದೆ.

1.ಸರ್ಕಾರಿ ನೌಕರನ ಹಾಗೂ ಕುಟುಂಬದ ಅರ್ಹ ಸದಸ್ಯರ ಭಾವಚಿತ್ರ – ಪ್ರತಿಯೊಬ್ಬರ ಭಾವಚಿತ್ರವನ್ನು ಪ್ರತ್ಯೇಕವಾಗಿ ನೀಡಬೇಕು. ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವಚಿತ್ರ ಒದಗಿಸಬೇಕು.

2.ಜನ್ಮ ದಿನಾಂಕ ದಾಖಲೆಗಳು

3.ಆಧಾರ್ ಕಾರ್ಡ್ ಗಳು

4.ವೇತನ ಚೀಟಿಗಳು

5.ಕಾನೂನು ದಾಖಲೆಗಳು ಅಂದರೆ ದತ್ತು ವಿವಾಹ ಇತ್ಯಾದಿ ಸಂದರ್ಭಗಳಲ್ಲಿ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅರ್ಹ  ಅರ್ಜಿದಾರರಿಗೆ ಮೇಲೇ ಕೋತಿರುವ ದಾಖಲೆಗಳು  ಸಲ್ಲಿಸಬೇಕಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!