ಬೆಂಗಳೂರು.06.ಜೂನ್.25: ರಾಜ್ಯ ಸರ್ಕಾರಿ ನೌಕರರಿಗೆ ಕೆಲವು ಇಲಾಖೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಮಾಡ್ಕೊಡುಲಾಗುತ್ತಿದೆ. ರಾಜ್ಯ ಸರ್ಕಾರ ಇನ್ಮುಂದೆ ಆರೋಗ್ಯ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ತರಲಾಗುತ್ತಿದೆ.
ಇಲಾಖೆಯ ನೌಕರರ ಹಾಜರಾತಿ ಗುರುತಿಸಲು ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಕಾನೂನು ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ತರಲಾಗುತ್ತಿದೆ.
ಇಲಾಖೆಯ ನೌಕರರ ಹಾಜರಾತಿ ಗುರುತಿಸಲು ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಸಚಿವಸಂಪುಟ ನಿರ್ಣಯಿಸಿರುವುದಾಗಿ ವಿವರಿಸಿದರು.
ಅಸಾಂಕ್ರಾಮಿಕ ರೋಗ ತಡೆ ಹಾಗೂ ನಿರ್ವಹಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಅಸಾಂಕ್ರಾಮಿಕ ರೋಗಗಳ ಪರೀಕ್ಷೆಗಾಗಿ ಹಾಗೂ ನಿರ್ವಹಣೆಗಾಗಿ ಅಗತ್ಯವಿರುವ ತಪಾಸಣಾ ಉಪಕರಣಗಳನ್ನು ಹಾಗೂ ಔಷಧಗಳನ್ನು 185.74 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…