ರಾಜ್ಯ ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಕೆ: ಸರ್ಕಾರದಿಂದ ಆದೇಶ.!

ಬೆಂಗಳೂರು.12.ಏಪ್ರಿಲ್.25:ರಾಜ್ಯ ಸರಕಾರ ಲೋಕಾಯುಕ್ತದ್ ಕೇಳಿರುವ ಮಹಿತಿ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸೂಚನೆ ನೀಡಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ 24ರಂತೆ ಪ್ರತಿಯೊಬ್ಬ ಸರ್ಕಾರಿ ನೌಕರನು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ತರುವಾಯ ಪ್ರತಿ ವರ್ಷ ಆತನ ಹಾಗೂ ಆತನ ಕುಟುಂಬದ ಸದಸ್ಯರ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬರುವ ಪೂರ್ವದಲ್ಲಿ ರಾಜ್ಯದಲ್ಲಿದ್ದ Vigilance Commission ಕೈಗೊಳ್ಳುವ ಇಲಾಖಾ ವಿಚಾರಣೆಗಳಲ್ಲಿ ತನಿಖಾ ಸಂಸ್ಥೆಯು ಕೋರುವ ಮಾಹಿತಿ/ದಾಖಲೆಗಳನ್ನು ವಿಳಂಬವಿಲ್ಲದ ಅವರಿಗೆ ಒದಗಿಸುವಂತೆ ಉಲ್ಲೇಖ(2) ಮತ್ತು (3)ರ ಸುತ್ತೋಲೆಗಳಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳು ಲೋಕಾಯುಕ್ತದ ಪ್ರಕರಣಗಳಿಗೂ ಅನ್ವಯವಾಗುತ್ತವೆ ಎಂಬ ಅಂಶವನ್ನು ಪುನರುಚ್ಛರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ-ಹೊಣೆಗಾರಿಕಗೆ ಸಂಬಂಧಿಸಿದ ಮಾಹಿತಿ – ವಿವರಗಳನ್ನು ಲೋಕಾಯುಕ್ತದ ಸಕ್ರಮ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅವುಗಳನ್ನು ಯಾವುದೇ ವಿಳಂಬವಿಲ್ಲದೇ ಅವರಿಗೆ ಒದಗಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳನ್ನು ಪಾಲಿಸಲು ವಿಫಲರಾದ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರಗಳನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು.

prajaprabhat

Recent Posts

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

24 minutes ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

42 minutes ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

1 hour ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

3 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

3 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

6 hours ago