Categories: ಬೀದರ

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರರಿಗೆ ಸನ್ಮಾನ



ಬೀದರ.13.ಫೆ.25:-ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಯಾಧ್ಯಕ್ಷರಾದ ಶ್ರೀ ಸೋಮಶೇಖರ ಬಿರಾದಾರ ಅವರನ್ನು ಪ್ರತಾಪನಗರದ ಸಮುದಾಯ ಭವನದಲ್ಲಿ ದಿ. ೧೧-೨-೨೦೨೫ ರಂದು ಕರ್ನಾಟಕ ರಾಜ್ಯ ಸರ್ಕಾರಿ ಪಾಲಿಟೆಕ್ನಿಕ ಅರೆಕಾಲಿಕ ಉಪನ್ಯಾಸಕರ ಸಂಘ, ಜಿಲ್ಲಾ ಶಾಖೆ, ಬೀದರ ವತಿಯಿಂದ ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನಿಸಲಾಯಿತು.


ಸನ್ಮಾನ ಮಾಡಿ ಮಾತನಾಡಿದ ಸಂಘದ ರಾಜ್ಯಧ್ಯಕ್ಷರಾದ ಪ್ರವೀಣಕುಮಾರ ಮೀರಾಗಂಜಕರ ಮಾತನಾಡಿ, ಸೋಮಶೇಖರ ಬಿರಾದಾರ ಅವರು ಅಧ್ಯಕ್ಷರಾಗಿದ್ದಕ್ಕೆ ತುಂಬ ಹರ್ಷ ವ್ಯಕ್ತಪಡಿಸಿದರು. ಇಡೀ ಜಿಲ್ಲಾ ಸರ್ಕಾರಿ ನೌಕರರ ಸಮುದಾಯದ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ಔದಾರ್ಯದ ಗುಣ ಇವರು ಹೊಂದಿದ್ದಾರೆ ಮುಂದೆ ಎಲ್ಲ ರೀತಿಯಿಂದ ಸರ್ಕಾರಿ ನೌಕರರಿಗೆ ಉತ್ತಮ ರೀತಿಯ ಸಕಲ ಸೌಲಭ್ಯಗಳು ದೊರಕಲಿವೆ ಎಂದರು.


ಬಿರಾದಾರ ಅವರು ಉತ್ತಮ ರೀತಿಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆಂಬ ಭರವಸೆಯನ್ನು ಜಿಲ್ಲೆಯ ಸರ್ಕಾರಿ ನೌಕರರು ಹೊಂದಿದ್ದಾರೆ ಅವರ ಆಶಯದಂತೆ ಬಿರಾದಾರ ಅವರು ಅತಿ ಸೌಜನ್ಯಯುತವಾಗಿ ತಮ್ಮ ಕಾರ್ಯವೈಖರಿ ಮುಂದುವರೆಸಿಕೊAಡು ಉತ್ತಮ ಕೀರ್ತಿ ತರಲೆಂದು ಈ ಸಂದರ್ಭದಲ್ಲಿ ಶುಭ ಕೋರುವೆ ಎಂದು ಹರ್ಷ ವ್ಯಕ್ತಪಡಿಸಿದರು.


ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಆಟೊ ವಿಭಾಗದ ವಿಭಾಗಾಧಿಕಾರಿ ಶ್ರೀಕಾಂತ ಕಮಠಾಣೆ, ಯಾಂತ್ರಿಕ ವಿಭಾಗದ ಹಿರಿಯ ಶ್ರೇಣಿ ಉಪನ್ಯಾಕರಾದ ಅಮಿರ ಪಟೇಲ, ಎಂ.ಡಿ. ವಾಜೀದ, ಹಾಗೂ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಕಾಂತ ವಿಶ್ವಕರ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ದೇಸಾಯಿ, ಜಂಟಿ ಕಾರ್ಯದರ್ಶಿ ಶರಣಬಸಪ್ಪ ವಾಲಿ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  

prajaprabhat

Share
Published by
prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

5 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

6 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

6 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

11 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

12 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

13 hours ago