ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರ, ವೇತನ ಅನುದಾನ ಬಿಡುಗಡೆ.!

ಬೆಂಗಳೂರು, 06.ಫೆ.25:- ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ರೂ.8697.09ಲಕ್ಷಗಳನ್ನು ಲೆಕ್ಕ ಶೀರ್ಷಿಕೆ:

2202-00-101-0-61-005ರಡಿ ಲಭ್ಯವಿರುವ ಅನುದಾನದಿಂದ ಲೆಕ್ಕ ಶೀರ್ಷಿಕೆ: 2202-00-101-0-61-005ಗೆ ಮರುಹಂಚಿಕೆಗೊಳಿಸಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು ಹಾಗೂ ಲೆಕ್ಕ ಶೀರ್ಷಿಕೆ: 2202-00-102-0-62-324ರಡಿ ಕೊರತೆಯಾಗಿರುವ ರೂ.6732.51ಲಕ್ಷಗಳನ್ನು ಪುನರ್ವಿನಿಯೋಗದ ಮೂಲಕ ಹೆಚ್ಚುವರಿಯಾಗಿ ಒದಿಸಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ.

ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಅಗತ್ಯವಿರುವ ರೂ.8697.09 ಲಕ್ಷಗಳನ್ನು ಅನುದಾನವನ್ನು ಲೆಕ್ಕ ಶೀರ್ಷಿಕ 2202-01-197-1-01-300 (2202-00-101-0-61-324)ರಡಿ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಗಾಗಿ ರೂ.6732.51ಲಕ್ಷಗಳನ್ನು ಲೆಕ್ಕ ಶೀರ್ಷಿಕೆ:2202-02-197-1-01-300 & ಜಿಲ್ಲಾವಾರು(2202-00-102-0-62-324)ರಡಿ ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: ಆಇ 369 ವೆಚ್ಚ-6/20249 ದಿನಾಂಕ:06ನೇ ಫೆಬ್ರವರಿ 2025

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1&2 ರ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕ್ರಮವಾಗಿ ಲೆಕ್ಕ ಶೀರ್ಷಿಕ: 2202-01-197-1-01-300(2202-00-101-0-61-324) ๑.8697.09) ( ថ ಆರು ನೂರ ತೊಂಬತ್ತೇಳು ಲಕ್ಷದ ಒಂಬತ್ತು ಸಾವಿರ ಮಾತ್ರ)ಗಳನ್ನು ಹಾಗೂ ಲೆಕ್ಕ ಶೀರ್ಷಿಕೆ:: 2202-02-197-1-01-300 & 2 (2202-00-102-0-62-324)໖ .6732.51 ( ಸಾವಿರದ ಏಳುನೂರ ಮೂವತ್ತೆರಡು ಲಕ್ಷದ ಐವತ್ತೊಂದು ಸಾವಿರ ಮಾತ್ರ)ಗಳನ್ನು ಬಿಡುಗಡೆಗೊಳಿಸಿದೆ.

prajaprabhat

Recent Posts

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

1 minute ago

ಆಗಸ್ಟ್ 6 ರಂದು ಜಿಲ್ಲಾಮಟ್ಟದ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ<br>

ಕೊಪ್ಪಳ.03.ಆಗಸ್ಟ.25:- ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಮಹಿಳಾ…

7 minutes ago

ಟಣಕನಕಲ್: ಆದರ್ಶ ವಿದ್ಯಾಲಯದ 6ನೇ ತರಗತಿಯ ಖಾಲಿ ಸೀಟುಗಳಿಗೆ ಕೌನ್ಸಲಿಂಗ್

ಕೊಪ್ಪಳ.03.ಆಗಸ್ಟ.25: ಕೊಪ್ಪಳ ತಾಲ್ಲೂಕಿನ ಟಣಕನಕಲ್ ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಕೊನೆಯ ಸುತ್ತಿನ ದಾಖಲಾತಿಗೆ ಸಂಬಂಧಿಸಿದಂತೆ ಕೌನ್ಸಲಿಂಗ್…

19 minutes ago

ವಿಕಲಚೇತನರ ಕಲ್ಯಾಣ ಸೇವೆಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ…

25 minutes ago

ಜೆಸ್ಕಾಂ ಮುನಿರಾಬಾದ್: ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಕೊಪ್ಪಳ.03.ಆಗಸ್ಟ್.25:- ಮುನಿರಾಬಾದ್ ಪವರ್ ಹೌಸ್‌ನಲ್ಲಿ 220 ಕೆ.ವಿ ಲಿಂಗಾಪುರ-ಮುನಿರಾಬಾದ್ ಲೈನ್-2 ರ ಹಾನಿಗೊಳಗಾದ ಇನ್ಸುಲೇಟರ್ ಸ್ಟ್ರಿಂಗ್‌ಗಳನ್ನು ತುರ್ತು ಆಧಾರದ ಮೇಲೆ…

28 minutes ago

ಇಂದು ಕೊಪ್ಪಳ ನಗರಕ್ಕೆ ನೀರು ಸರಬರಾಜು ಸ್ಥಗಿತ

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ನಗರಕ್ಕೆ ನೀರು ಸರಬರಾಜು ಆಗುವ ಮೂಲ ಕೇಂದ್ರವಾದ ಮುನಿರಾಬಾದ್ ಜಾಕವೆಲ್‌ನಲ್ಲಿ ಪೈಪ್‌ಲೈನ್ ಹಾಗೂ ಇನ್ನಿತರೇ ದುರಸ್ಥಿ ಕಾರ್ಯವನ್ನು…

1 hour ago