ಬೆಂಗಳೂರು.20.ಮೇ.25:- ರಾಜ್ಯ ಸರ್ಕಾರ ಆಸ್ತಿ ಫಲಾನುಭವಿಗಳಿಗೆ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿರುವ ಸರಕಾರ, ಆಸ್ತಿ ವಿವರ ವಹಿಯಲ್ಲಿ ಮಾಲಕನ ಹೆಸರು ಸೇರ್ಪಡೆ, ಬದಲಾವಣೆಗಾಗಿ ಪಾವತಿಸಬೇಕಾದ 1,000 ರೂ.ಗಳನ್ನು ನಾಲ್ಕು ಕಂತಿನಲ್ಲಿ ಪಾವತಿಸಲು ಅವಕಾಶ ಕಲ್ಪಿಸಿದೆ.
ರಾಜ್ಯ ಸರಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಂಗಳವಾರ ಹೊಸಪೇಟೆ ಯಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದೆ.
ಈ ಆಸ್ತಿಗಳ ಮಾಲಕರು ತಲಾ 1 ಸಾವಿರ ರೂ.ಗಳನ್ನು ಗ್ರಾ.ಪಂ.ಗೆ ಮ್ಯುಟೇಶನ್ ಶುಲ್ಕವಾಗಿ ಪಾವತಿಸಬೇಕಿತ್ತು. ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಪ್ರಕರಣ 94(ಸಿ), 94 (ಸಿ.ಸಿ) ಹಾಗೂ 94 (ಡಿ) ಮತ್ತು ಕರ್ನಾಟಕ ಭೂ ಕಂದಾಯ ಕಾಯ್ದೆ 1961ರ ಕಲಂ 38(ಅ) ಅಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 9 ಮತ್ತು 11(ಎ) ವಿತರಿಸುವಾಗ ಮಾಲಕರ ಹೆಸರು ಸೇರ್ಪಡೆ, ಪರಿಷ್ಕರಣೆಗೂ ಅವಕಾಶ ನೀಡಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…