ರಾಜ್ಯ ಸರ್ಕಾರ ಶೀಘ್ರದಲ್ಲೇ ಪತನ ಅಗ್ಲಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ.17.ಫೆ.25:- ರಾಜ್ಯ ಸರ್ಕಾರದಲ್ಲಿ ದಿನಾಲು ಗುಂಪುಗಾರಿಕೆ ಮತ್ತು ಗೊಂದಲ ಉಂಟು ಆಗ್ತಿದೆ ಈ ಪರಿಸ್ಥಿತಿ ನೋಡಿದ್ರೆ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಒಳಜಗಳ ಜೋರಾಗುತ್ತಿದ್ದು, ಇದು ವಿಕೋಪಕ್ಕೆ ತಿರುಗಿ ಸರ್ಕಾರ ಶೀಘ್ರ ಪತನವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮುಖ್ಯಮಂತ್ರಿ ಆಯ್ಕೆಯ ಕುರಿತಾಗಿ ಗೊಂದಲ ಸೃಷ್ಟಿಯಾಗಿತ್ತು. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಒಪ್ಪಂದವಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಈಗ ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ್ ಮತ್ತು ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರು ತಂತ್ರ ಪ್ರತಿತಂತ್ರ ನಡೆಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಹುದ್ದೆಯಿಂದ ಕೆಳಗಿಳಿಸಲು ಮತ್ತೊಂದು ಗುಂಪು ಪ್ರಯತ್ನಿಸುತ್ತಿದೆ. ಇವೆಲ್ಲಾ ಒಳಜಗಳದಿಂದಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago