ಬೆಂಗಳೂರು.16.ಜೂನ್.25:- ಸಾಮಾಜಿಕ ಭದ್ರತಾ ಯೋಜನೆಗಳ ಪೈಕಿ ವೃದ್ದಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಪೈಕಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸಾಮಾಜಿಕ ಭದ್ರತೆಯ ವಿವಿಧ ಮಾಸಿಕ ಪಿಂಚಣಿ ಯೋಜನೆಗಳ ಪೈಕಿ ವೃದ್ಧಾಪ್ಯ ವೇತನ ಯೋಜನೆಯಡಿ-21.87 ಲಕ್ಷ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ-31.33 ಲಕ್ಷ ಫಲಾನುಭವಿಗಳಿದ್ದು, ಸದರಿ ಫಲಾನುಭವಿಗಳ ವಿವರಗಳನ್ನು ಕುಟುಂಬ ದತ್ತಾಂಶದ & Under Age, Income limit, APL, IT Payee 2 HRMS 2ơn Integrate ವೃದ್ಧಾಪ್ಯ ವೇತನ ಯೋಜನೆಯಡಿ ಅಂದಾಜು- 9.04 ಲಕ್ಷ ಮತ್ತು ಸಂಧ್ಯಾಸುರಕ್ಷಾ ಯೋಜನೆಯಡಿ ಅಂದಾಜು-14.15 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ.
ಸದರಿ ಫಲಾನುಭವಿಗಳ ಗ್ರಾಮವಾರು, ತಾಲ್ಲೂಕುವಾರು ಮತ್ತು ಜಿಲ್ಲಾವಾರು ವಿವರಗಳನ್ನು ಉಲ್ಲೇಖದನ್ವಯ ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ಒದಗಿಸಲಾಗಿದ್ದು, ಸದರಿ ಫಲಾನುಭವಿಗಳ ವಿವರಗಳನ್ನು Under Age, Income limit, APL, IT Payee ಮತ್ತು HRMS ಮಾನ ದಂಡಗಳನ್ವಯ ಭೌತಿಕವಾಗಿ ಪರಿಶೀಲಿಸಿ ಅನರ್ಹ ಫಲಾನುಭವಿಗಳ ಪಿಂಚಣಿಯನ್ನು ರದ್ದುಪಡಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು, ಅನರ್ಹ ಫಲಾನುಭವಿಗಳ ವಿವರಗಳನ್ನು ದಿನಾಂಕ: 11-06-2025 ರ ಒಳಗಾಗಿ ಈ ಕಚೇರಿಗೆ ಮಾಹಿತಿಯನ್ನು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಶೀಲ್ದಾರ್ ಮತ್ತು ಅಧೀನ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…