ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ರಸ್ತೆ ಇಲಾಖೆ ಸಿಬ್ಬಂದಿ ಅನೇಕ ಬೇಡಿಕೆಗಳು ಜಂಟಿ ಕ್ರಿಯಾ ಸಮಿತಿ ಮುಂದೆ ಇಟ್ಟಿದ್ದಾರೆ ಡಿ.31ರಿಂದ ಸಾರಿಗೆ ಮುಷ್ಕರಕ್ಕೆ ಕರೆ ಘೋಷಿಸಿತು. ಆದರೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆ ಬೆನ್ನಲ್ಲೇ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ʼಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇವೆ.
ವಿಪಕ್ಷದವರು ಸರ್ಕಾರ ರೂ.5,900 ಕೋಟಿ ಸಾಲ ಬಿಟ್ಟು ಹೋಗಿದ್ದೇ ಸಮಸ್ಯೆಗೆ ಕಾರಣವಾಗಿದೆ. ಮುಂಬರುವ ಫೆಬ್ರವರಿ ಬಜೆಟ್‌ನಲ್ಲಿ ಇಲಾಖೆಗೆ ಅನುದಾನ ನೀಡಿ ಅಂತಾ ಬೇಡಿಕೆ ಇಟ್ಟಿದ್ದೇನೆ. ಸಂಕ್ರಾಂತಿ ಹಬ್ಬದ ಬಳಿಕ ಸಮಸ್ಯೆ ಬಗೆಹರಿಯಲಿದೆʼ ಎಂದು ತಿಳಿಸಿದರು.
ಸರ್ಕಾರ ಸರಿಗೆ ಸಿಬಂದಿಗಳಿಗೆ ಸಮಸ್ಯೆ ಬಗೆಹರಿಯಲಿದೆ ಎಂದು ಮಾಹಿತಿನೀಡಿದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…