ರಾಯಚೂರನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ದೇವದುರ್ಗ ಬಂದಗೆ ಸಮರ್ಥಾನ.!

ರಾಯಚೂರು : ಇಂದು ರಾಯಚೂರು ಜಿಲ್ಲೆಯ ದೇಬದುರ್ಗ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ಧಾರೆ ಎಂದು ಆರೋಪಿಸಿ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಮಂಗಳವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವ್ಯಾಪರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸಂವಿಧಾನ ಹಿತರಕ್ಷಣಾ ವೇದಿಕೆ, ಪ್ರಗತಿಪರ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ದೇವದುರ್ಗ ಬಂದ ಮಾಡಿದ್ರು.

ಪಟ್ಟಣದ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ, ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು. ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಎಚ್ ಝಡ್ ಪಿ ಸರ್ಕಲ್ – ಅಂಬೇಡ್ಕರ್ ಸರ್ಕಲ್ ವರೆಗೆ ಅಮಿತ್ ಶಾ ಅವರ ಅಣಕು ಶವ ಯಾತ್ರೆ ಮಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭಾರತ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಂಬೇಡ್ಕರ್ ಅವರು ಎಲ್ಲ ವರ್ಗದ ಜನರಿಗೆ ಘನತೆ ಹಾಗೂ ಸಮಾನತೆಯನ್ನು ಖಾತ್ರಿ ಪಡಿಸಿದ್ದರು. ಅವರ ಕೊಡುಗೆಗಳನ್ನು ದುರ್ಬಲಗೊಳಿಸುವ ಯಾವುದೇ ಹೇಳಿಕೆ ಅವರಿಗೆ ಅಲ್ಲದೇ ಸಂವಿಧಾನಕ್ಕೆ ಮಾಡುವ ಅವಮಾನ ಆಗಿದೆ. ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು ಹಿರಿಯ ದಲಿತ ಮುಖಂಡ ಎಂ.ಆರ್.ಬೇರಿ ಆಗ್ರಹಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಾಚ್ಯ ಅವ್ಮನಸ್ಪಡ್ ಪದ್ ವ್ಯಕ್ತಪಡಿಸಿದರು ಆ ಕಾರಣಕ್ಕೆ ಪ್ರಗತಿಪರ ದಲಿತ್ ಸಂಘಟನೆಯ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

5 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

6 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

6 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

6 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

7 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

7 hours ago