ರಾಯಚೂರು.07.ಆಗಸ್ಟ್.25: ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ 2,419 ಗುಂಪು ಮನೆಗಳು ಜಿ+3 ಮಾದಿಯಲ್ಲಿ ನಿರ್ಮಾಣವಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಸತಿ ಮತ್ತು ನಿವೇಶನ ರಹಿತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ 2,419 ಗುಂಪು ಮನೆಗಳು ಜಿ+3 ಮಾದಿಯಲ್ಲಿ ನಿರ್ಮಾಣವಾಗುತ್ತಿದು,್ದ ಈಗಾಗಲೆ ಕಚೇರಿಗೆ ಸ್ವೀಕೃತವಾದ ಅರ್ಜಿಗಳನ್ನು ಆಯ್ಕೆಮಾಡಿದ್ದು, ವಸತಿ ಮತ್ತು ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಂದ ಅತಿ ಕಡಿಮೆ ಅರ್ಜಿಗಳು ಸ್ವೀಕೃತವಾಗಿವೆ.
ಈ ವರ್ಗದ ಫಲಾನುಭವಿಗಳ ಆಯ್ಕೆ ಬಾಕಿಯಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅರ್ಹ ಫಲಾನುಭವಿಗಳು ಆಗಸ್ಟ್ 20ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು, ಹಾಗೂ ನಗರ ಆಶ್ರಯ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…