04/07/2025 4:18 PM

Translate Language

Home » ಲೈವ್ ನ್ಯೂಸ್ » ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ

ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ

Facebook
X
WhatsApp
Telegram

DWCD Yadgiri Recruitment 2025 :

ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗ ಮಾಹಿತಿ : ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ.


ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ : ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.



ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 17, 2025

ಸಲ್ಲಿಸಬೇಕಾದ ದಾಖಲೆಗಳು:


• ನಿಗದಿತ ನಮೂನೆಯಲ್ಲಿ ಅರ್ಜಿ.
• ಎಸ್.ಎಸ್.ಎಲ್.ಸಿ ಅಂಕ ಪಟ್ಟಿ.
• ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು.
• ಅನುಭವ ಪ್ರಮಾಣ ಪತ್ರಗಳು.
• ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.
• ತಹಸಿಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!