ಬೀದರ.13.ಫೆ.25:- ೧೩-೦೨-೨೦೨೫ ರಂದು ಬೆಳಗ್ಗೆ ೧೦.೦೦ ಗಂಟೆಗೆ ಜಿಲ್ಲಾ ಕಾನುನ ಸೇವೆ ಪ್ರಾದಿಕಾರ ಬೀದರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಬೀದರ ಜಿಲ್ಲಾ ಪೋಲಿಸ್ ಇಲಾಖೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬೀದರ ಹಾಗು ಬೀದರ ಮೋಟಾರ್ ವಾಹಾನ ತರಬೇತಿ ಶಾಲೆ ಸಂಘದ ಸಹಯೋಗದಲ್ಲಿ ೩೬ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾಂiÀiðಕ್ರಮವನ್ನು ಜಿಲ್ಲಾ ಸರಕಾರಿ ನೌಕರ ಭವನ ಪ್ರತಾಪ ನಗರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯದಿಶ್ಯರಾದ ಗೌರವಾನಿತ ಶ್ರೀ ಸಚಿನ ಕೌಶಿಕ ಆರ ಎನ ಇವರು ಕಾರ್ಯಕ್ರಮ ಉಧ್ಘಾಟಿಸುವರು ಮೂಖ್ಯ ಅತಿಥಿಗಳಾಗಿ ಹಿರಿಯ ಸಿವಿಲ ನ್ಯಾಯಧೀಶರು ಹಾಗು ಸದಸ್ಯ ಕಾರ್ಯದರ್ಶಿಗಳಾದ ಜಿಲ್ಲಾ ಕಾನುನ ಸೇವೆ ಪ್ರಾದಿಕಾರದ ಶ್ರೀ ಪ್ರಕಾಶ ಬನ್ಸೋಡೆ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾದಂಡಾದಿಕಾರಿಗಳಾದ ಶ್ರೀಮತಿ ಶಿಲ್ಪಾ ಶರ್ಮಾ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳುo ಪ್ರದಿಪ ಗುಂಟಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾದಂಡಾದಿಕಾರಿಗಳು ಶ್ರೀ ಶಿವಕುಮಾರ ಶೀಲವಂತ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳುo ಚೆಂದ್ರಕಾoತ ಪೂಜಾರಿ ಮುಖ್ಯ ಕಾರ್ಯನಿರ್ವಾಹಣಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೀದರ ಶ್ರೀ ಗಿರೀಶ ದಿಲೀಪ ಬದೋಲೆ ಜಿಲ್ಲಾ ಸರಕಾರಿ ನೌಕರ ಸಂಘದ ಅಧ್ಯಕ್ಷರಾದ ಶ್ರೀ ಸೋಮಶೇಖರ ಜಿ ಬಿರಾದರ ಕಾರ್ಯಕ್ರಮದ ಅಧ್ಯಕ್ಷತೆ ಮಾನ್ಯ ಜಂಟಿ ಸಾರಿಗೆ ಅಯುಕ್ತರು ಕಲಬುರಗಿ ಶ್ರೀ ಸಿದ್ದಪ್ಪ ಹೆಚ್ ಕಲ್ಲೇರ್ ಹಾಗು ಬೀದರ.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜಿ ಕೆ ಬಿರಾದರ ಅವರು ಹಾಗು ಬೀದರ್ ಮೋಟಾರ ವಾಹಾನ ತರಬೇತಿ ಶಾಲೆಯ ಎಲ್ಲಾ ಪ್ರಚಾರ್ಯರು ಉಪಸ್ಥಿತರಿರುತ್ತಾರೆಂದು ಬೀದರ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜಿ ಕೆ ಬಿರಾದರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಾರೆ
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…