ಬೀದರ.29.ಮೇ.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 12-07-2025 ರಂದು ರಾಷ್ಟ್ರೀಯ ಲೋಕ ಆದಾಲತನ್ನು ರಾಷ್ಟಾçದ್ಯಾಂತ ಹಮ್ಮಿಕೊಳ್ಳಲು ಸೂಚಿಸಿರುತ್ತಾರೆ.
ಪ್ರಯುಕ್ತ ರಾಷ್ಟ್ರೀಯ ಲೋಕ ಆದಾಲತನಲ್ಲಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸಹಕರಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರನ ಸಭಾಂಗಣದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥರೊಂದಿಗೆ ದಿನಾಂಕ: 03-06-2025, 04-06-2025, 06-06-2025, 09-06-2025, 10-06-2025, 11-06-2025, 13-06-2025 ಹಾಗೂ 16-06-2025 ರ ದಿನಾಂಕಗಳAದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಇವರ ಘನ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಲೋಕ ಅದಾಲತನ ಪೂರ್ವಭಾವಿ ಸಭೆಯನ್ನು ಕರೆಯಲಾಗಿರುತ್ತದೆ.
ಆದ್ದರಿಂದ ಸದರಿ ದಿನಾಂಕಗಳoದು ನಿಗಧಿತ ಸಮಯಕ್ಕೆ ಸಂಬAಧಿಸಿದ ಇಲಾಖೆಯ ಮುಖ್ಯಸ್ಥರು ಸಭೆಗೆ ತಪ್ಪದೇ ಭಾಗವಹಿಸಿ ಸಲಹೆ ಸೂಚನೆ ನೀಡಿ ಸಹಕರಿಸಲು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರ ಬೀದರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…