04/08/2025 2:46 AM

Translate Language

Home » ಲೈವ್ ನ್ಯೂಸ್ » ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ.

ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ.

Facebook
X
WhatsApp
Telegram

ಬೀದರ.17.ಮೇ.25:- ಜಿಲ್ಲೆಯಲಿ ್ಲ “ ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ ಪಹಲಗಾಮನಲ್ಲಿ ನಮ್ಮ ಸಹೋದರಿಯರ ಸಿಂಧೂರ ಕಸಿದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ “ ಆಪರೇಷನ್ ಸಿಂಧೂರ ” ಮುಖಾಂತರ ಉಗ್ರರ ನೆಲೆಗಳನ್ನು ಹಾಗೂ ಅವರ ಪೋಷಕ ಪಾಕಿಸ್ತಾನದ ಸೇನಾ ನೆಲೆಗಳನ್ನು ನಾಶಪಡಿಸಿ ವಿಶ್ವಕ್ಕೆ ಭಾರತದ ಸೈನ್ಯಶಕ್ತಿಯನ್ನು ತೋರಿಸಿದ ಸೈನಿಕರಿಗೆ ಗೌರವಾರ್ಥವಾಗಿ ನಗರದಲ್ಲಿ ನಾಳೆ   ಮೇ ೧೭ ಶನಿವಾರದಂದು ತಿರಂಗಾ ಯಾತ್ರೆ ಜರುಗಲಿದೆ.


  ಈ ಯಾತ್ರೆಯು ಮುಂಜಾನೆ ೦೯:೦೦ ಗಂಟೆಗೆ ಭೂಮರೆಡ್ಡಿ ಕಾಲೇಜಿನಿಂದ  ಎದರುಗಡೆ ಇರುವ ಬಸವ ಮುಕ್ತಿ ಮಂದಿರದಿAದ ಪಾದಯಾತ್ರೆ  ಪ್ರಾರಂಭಗೊoಡು  ೧೦:೩೦ ಗಂಟೆಗೆ ಶಿವಾಜಿ ಮಹಾರಾಜರ ವೃತ್ತದಲ್ಲಿ ಸಮಾರೊಪಗೊಳ್ಳಲಿದೆ.

ಆದ್ದರಿಂದ ಈ ತಿರಂಗಾ ಯಾತ್ರೆಯ ಸುದ್ದಿ ಸಂಗ್ರಹಕ್ಕಾಗಿ  ಜಿಲ್ಲೆಯ ಎಲ್ಲಾ ಪತ್ರಕರ್ತರು ಮತ್ತು ಛಾಯಗ್ರಾಹಕರು ಆಗಮಿಸಬೆಕೆಂದು  ತಮ್ಮಲ್ಲಿ ಮನವಿ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!