ಬೀದರ.17.ಮೇ.25:- ಜಿಲ್ಲೆಯಲಿ ್ಲ “ ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ ಪಹಲಗಾಮನಲ್ಲಿ ನಮ್ಮ ಸಹೋದರಿಯರ ಸಿಂಧೂರ ಕಸಿದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ “ ಆಪರೇಷನ್ ಸಿಂಧೂರ ” ಮುಖಾಂತರ ಉಗ್ರರ ನೆಲೆಗಳನ್ನು ಹಾಗೂ ಅವರ ಪೋಷಕ ಪಾಕಿಸ್ತಾನದ ಸೇನಾ ನೆಲೆಗಳನ್ನು ನಾಶಪಡಿಸಿ ವಿಶ್ವಕ್ಕೆ ಭಾರತದ ಸೈನ್ಯಶಕ್ತಿಯನ್ನು ತೋರಿಸಿದ ಸೈನಿಕರಿಗೆ ಗೌರವಾರ್ಥವಾಗಿ ನಗರದಲ್ಲಿ ನಾಳೆ ಮೇ ೧೭ ಶನಿವಾರದಂದು ತಿರಂಗಾ ಯಾತ್ರೆ ಜರುಗಲಿದೆ.
ಈ ಯಾತ್ರೆಯು ಮುಂಜಾನೆ ೦೯:೦೦ ಗಂಟೆಗೆ ಭೂಮರೆಡ್ಡಿ ಕಾಲೇಜಿನಿಂದ ಎದರುಗಡೆ ಇರುವ ಬಸವ ಮುಕ್ತಿ ಮಂದಿರದಿAದ ಪಾದಯಾತ್ರೆ ಪ್ರಾರಂಭಗೊoಡು ೧೦:೩೦ ಗಂಟೆಗೆ ಶಿವಾಜಿ ಮಹಾರಾಜರ ವೃತ್ತದಲ್ಲಿ ಸಮಾರೊಪಗೊಳ್ಳಲಿದೆ.
ಆದ್ದರಿಂದ ಈ ತಿರಂಗಾ ಯಾತ್ರೆಯ ಸುದ್ದಿ ಸಂಗ್ರಹಕ್ಕಾಗಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಮತ್ತು ಛಾಯಗ್ರಾಹಕರು ಆಗಮಿಸಬೆಕೆಂದು ತಮ್ಮಲ್ಲಿ ಮನವಿ
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…