ಧಾರವಾಡ : ರಾಜ್ಯ ಸರ್ಕಾರ ರೈತರಿಗೆ ನೀಡಿದ್ದು ಖುಷಿ ಮಾತ್ತು ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಶೇ.90 ರಷ್ಟು ಸಹಾಯಧನ ನೀಡಲಿದೆ.
ರಾಜ್ಯದಲ್ಲಿ 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹನಿ ನೀರಾವರಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇ.
ರೈತರಿಗೆ 90 ರಷ್ಟು ಸಹಾಯಧನವಿದ್ದು, ಆಸಕ್ತಿವುಳ್ಳ ರೈತರು ಸಹಾಯಧನ ಪಡೆಯಲು ಕೂಡಲೇ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ ಹನಿ ನೀರಾವರಿ ಸಹಾಯಧನ ಸೌಲಭ್ಯ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾವೇರಿ.19.ಏಪ್ರಿಲ್.25:- ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ.ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ…
ಮುಂಬೈ.19.ಏಪ್ರಿಲ್.25:- ರಾಷ್ಟ್ರೀಯ ಶಿಕ್ಷಣ ನೀತಿ, NEP 2020 ರ ಪ್ರಕಾರ, ಮಹಾರಾಷ್ಟ್ರ ಸರ್ಕಾರವು ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ…
ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…
ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…