ಯಾದಗಿರಿ.04.ಜೂನ್.25: ಸರ್ಕಾರದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ರಾಜ್ಯದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು (ಜಿಲ್ಲಾ ಪಂಚಾಯಿತಿ) ತೋಟಗಾರಿಕೆ ಉಪ ನಿರ್ದೇಶಕ ರಾಘವೇಂದ್ರ ತಿಳಿಸಿದ್ದಾರೆ.
ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಾದ ಪ್ರದೇಶ ವಿಸ್ತರಣೆ, ಎರೆಹುಳು ತೊಟ್ಟಿ, ವೈಯಕ್ತಿಕ ಕೃಷಿ ಹೊಂಡ, ಪುನಶ್ಚೇತನ, ವೀಡ್ ಮ್ಯಾಟ್, ಪ್ಲಾಸ್ಟಿಕ್ ಹೊದಿಕೆ, ನೆರಳು ಪರದೆ ಮತ್ತು ಹಸಿರು ಮನೆ, ಪಕ್ಷಿ ನಿರೋದಕ ಬಲೆ, ಯಾಂತ್ರೀಕರಣ, ಪ್ಯಾಕ್‌ಹೌಸ್, ಈರುಳ್ಳಿ ಶೇಖರಣೆ ಘಟಕ, ಅಣಬೆ ಉತ್ಪಾದನೆ ಘಟಕ, ಹಣ್ಣು ಮಾಗಿಸುವ ಘಟಕ, ತಳ್ಳುವ ಗಾಡಿ ಹಾಗೂ ಸಮಗ್ರ ಕೀಟ, ಪೋಷಕಾಂಶ ನಿರ್ವಹಣೆಗಾಗಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗಾಗಿ ಯಾದಗಿರಿ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (91645 70011), ಶಹಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (99019 19133), ಸುರಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (8217748605), ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್
http://sevasindhuservices.karnataka.gov.in
ನಲ್ಲಿಅಥವಾ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…