ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ರೋಹಿಣಿ ಸಿಂಧೂರಿ ಸಹಿತ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಗುರವಾರ ಆದೇಶ ಹೊರಡಿಸಿದೆ. ಎರಡು ವಾರ ಹಿಂದಷ್ಟೇ ಹೈಕೋರ್ಟ್ ಆದೇಶದ ಮೇರೆಗೆ ಮುಂಬಡ್ತಿ ನೀಡಲಾಗಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ ಅವರನ್ನು ಕರ್ನಾಟಕ ಸರ್ಕಾರ ಗುರುವಾರ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ.
ಮತ್ತೊಂದೆಡೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಕೆಎಸ್‌ಆರ್ಟಿಸಿ ಎಂಡಿಯನ್ನಾಗಿ ಅಕ್ರಂ ಪಾಷಾರನ್ನು ನೇಮಕ ಮಾಡಲಾಗಿದೆ.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
2009ರ ಬ್ಯಾಚ್‌ನ ಕರ್ನಾಟಕ ಕೇಡರ್‌ಗೆ ಸೇರಿದ ಭಾರತೀಯ ಆಡಳಿತ ಸೇವೆಯ (ಐಎಎಸ್) ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕೃಷಿ ಇಲಾಖೆ – ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ರು. ಇದೀಗ ಅವರನ್ನ ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಅಕ್ರಮ್ ಪಾಷ ಅವರನ್ನು ವರ್ಗಾವಣೆ ಮಾಡಲಾಗಿದೆ. ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕೊನೆಗೂ ಐಪಿಎಸ್ ಅಧಿಕಾರಿ ಡಿ ರೂಪಾಗೆ ಪ್ರಮುಖ ಹುದ್ದೆ ಕೊಟ್ಟ ಸರ್ಕಾರ ಬಿಎಂಟಿಎಫ್ಗೆ ವರ್ಗಾಯಿಸಿ ಆದೇಶ ನೀಡಿದೆ. ಜನೋಪಯೋಗಿ ಕೆಲಸಗಳಲ್ಲಿಯೂ ಅತ್ಯಂತ ಪ್ರಮುಖ ಜವಾಬ್ದಾರಿಯೊಂದನ್ನು ಬಿಎಮ್ಟಿಎಫ್ ಗೆ ಸರಕಾರ ನೀಡಿದೆ. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೂಪಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…