ಲ್ಯಾಪ್’ಟಾಪ್, ಸ್ವಯಂ ಉದ್ಯೋಗಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

2025-26 ನೇ ಸಾಲಿನ ಎಸ್‌ಎಫ್ಸಿ ಮುಕ್ತನಿಧಿ ಯೋಜನೆಯಡಿ ಶೇ.24.10 ಮತ್ತು ಶೇ.7.25 ರಡಿ ಕಾಯ್ದಿರಿಸಿದ ಅನುದಾನದಲ್ಲಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೆಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು, ಸ್ವಯಂ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್ನಿoದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸಹಾಯಧನ, ಪ.ಜಾತಿ ಫಲಾನುಭವಿಗಳಿಗೆ ಲ್ಯಾಪ್ಟಾಪ್ ಪಡೆಯಲು

ಕೊನೆಯ ದಿನಾಂಕ ಜೂನ್ 24 ರೊಳಗಾಗಿ ಸಲ್ಲಿಸಬೇಕು

(2024-25) ಸಹಾಯಧನ ನೀಡಲಾಗುತ್ತದೆ.

ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ವಿಶೇಷ ಚೇತನ ಫಲಾನುಭವಿಗಳಿಗೆ

ಶ್ರವಣ ಯಂತ್ರ,

ವೀಲ್ಚೇರ್,

ವಾಕರ್ ಹಾಗೂ ಇತರೆ ಸಾಧನ ಸಲಕರಣೆಗಳ ಖರೀದಿಗಾಗಿ ಸಹಾಯ ಧನ, ಬ್ಯಾಂಕ್ನಿಂದ ಪಡೆಯುವ ಸಾಲಕ್ಕೆ ಬ್ಯಾಕ್ ಎಂಡ್ ಸಬ್ಸಿಡಿ ಸಹಾಯಧನ ನೀಡಲಾಗುತ್ತದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಪುರಸಭೆ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ.

ಕುರೇಕುಪ್ಪ ಪುರಸಭೆ ಬಳ್ಳಾರಿ ಜಿಲ್ಲಾ ವತಿಯಿಂದ

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

2 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

2 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

3 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

11 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

12 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

12 hours ago