2025-26ನೇ ಸಾಲಿಗೆ ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ ಹುದ್ದೆಗಳು
ಮಂಜೂರಾದ ವಿಷಯಗಳಾದ
1.ಕನ್ನಡಭಾಷಾ,
2.ಆಂಗ್ಲಭಾಷಾ,
3.ಭೌತಶಾಸ್ತ್ರ,
4.ರಸಾಯನಶಾಸ್ತ್ರ,
5.ಜೀವಶಾಸ್ತ್ರ
6.ಗಣಿತ, ಈ ಎಲ್ಲಾ ವಿಷಯಗಳ ಅತಿಥಿ ಉಪನ್ಯಾಸಕ ಗೌರವಧನ ಆಧಾರ್ ಮೇಲೆ ಆಯ್ಕೆ ಮಾಡಲಾಗುತ್ತದೆ ಮಾಸಿಕ ಗೌರವಧನ (₹18,150) ನೀಡಲಾಗುವುದು.
ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಶಾಲೆಯಲ್ಲಿ
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಬಿ.ಇಡಿ ಪದವಿ ಪಡೆದಿರಬೇಕು. ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ ಡಿ. 15ರ ಒಳಗಾಗಿ ಎನ್. ಗುರುಸ್ವಾಮಿ, ಪ್ರಾಂಶುಪಾಲರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪಿಯು ಕಾಲೇಜು, ಹಿರಿಯೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು: 7899883260