ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು.12.ಜನವರಿ.25:- ರಾಜ್ಯದ ವಸತಿ ಶಾಲೆಗಳಲ್ಲಿ 6ನೇ ತರಬೇತಿಗೆ 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಪ್ರವೇಶ ಆನಲೈನ್ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್ಸೈಟ್ https://krels.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್ ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ………., ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು.

ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 11-01-2025 ರ ಸಂಜೆ 4.00 ರಿಂದ 25-01-2025 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.

ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್ಸೈಟ್ https://krels.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್ ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು.

ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಅದೇತ್ಯ ಮೆರಿಟ್ ಪ್ರಕಾರ ಏಕೆ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್,

ಮೆರಿಟ್ ಮತ್ತು ರಿಸರ್ವೇಶನ್ ಪ್ರಕಾರ ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

13 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

16 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

21 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

1 hour ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago