ವಸತಿ ಶಾಲೆ/ಕಾಲೇಜುಗಳಲಿ, ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ.

ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.

ಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ.

ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು.

ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕ/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಕರ್ತವ್ಯಕ್ಕೆ ಹಾಜರಾದಲ್ಲಿ ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ತಕ್ಷಣವೇ ಬಿಡುಗಡೆಗೊಳಿಸಲಾಗುವುದು.


ಅರ್ಜಿಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಬಸವನಹಳ್ಳಿ, ಕುಶಾಲನಗರ ತಾಲ್ಲೂಕು. ದೂ:9845659909,

ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ, ಕುಶಾಲನಗರ ತಾಲ್ಲೂಕು. ದೂ:9741958012,

ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಲೂರು ಸಿದ್ದಾಪುರ, ಸೋಮವಾರಪೇಟೆ ತಾಲ್ಲೂಕು. ದೂ.9901267635,

ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಾಪೊಕ್ಲು, ಮಡಿಕೇರಿ ತಾಲ್ಲೂಕು. ದೂ:9686597448,

ಡಾ|| ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ತೊಳೂರು ಶೆಟ್ಟಳ್ಳಿ, ಸೋಮವಾರಪೇಟೆ ತಾಲ್ಲೂಕು. ದೂ. 9945707234,

ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಭಾಗಮಂಡಲ, ಮಡಿಕೇರಿ ತಾಲ್ಲೂಕು. ದೂ:9611307646,

ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ಗರಂಗದೂರು, ಸೋಮವಾರಪೇಟೆ ತಾಲ್ಲೂಕು. ದೂ.8105657451,

ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಿತಿಮತಿ, ವಿರಾಜಪೇಟೆ ತಾಲ್ಲೂಕು. ದೂ.7892795624,

ವಸತಿ ಶಾಲೆ, ಹುದಿಕೇರಿ, ಪೊನ್ನಂಪೇಟೆ ತಾಲ್ಲೂಕು. ದೂ. 8861572215 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.

prajaprabhat

Recent Posts

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

11 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

20 minutes ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

5 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

6 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

6 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

7 hours ago