ಬೀದರ.13.ಫೆಬ್ರುವರಿ.25:-ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ 2025ನೇ ಸಾಲಿಗೆ ಓಡಾಡುವ ವಾಹನಗಳ ರಸ್ತೆ ಸಂಚಾರ ಗಣತಿಯನ್ನು ಇದೇ ಫೆಬ್ರವರಿ 17 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 24ರ ಬೆಳಿಗ್ಗೆÀ 6 ಗಂಟೆಯವರೆಗೆ ಸತತವಾಗಿ 7 ದಿನಗಳ ಕಾಲ ನಡೆಯಲಿರುವುದರಿಂದ ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಈ ಗಣತಿ ಕಾರ್ಯಕ್ಕೆ ಸಹಕರಿಸಬೇಕೆಂದು ಕಲಬುರಗಿ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಗಣತಿಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ಸಾಂದ್ರತೆ, ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ ರಸ್ತೆಗಳ ಅಗಲತೆ ನಿರ್ಧರಿಸಲು, ರಸ್ತೆಗಳನ್ನು ಮೇಲ್ದರ್ಜೇಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…