ಬೀದರ.21.ಮೇ.25:- ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಸೇವೆಯಲ್ಲಿರುವ ವಾಹನ ಚಾಲಕ ಶಿವಪುತ್ರ ಮಲ್ಲಿಕಾರ್ಜುನ ಚೌಳೆ ಅವರು, ಬೀದರ್ ಮೋಟಾರ್ ವಾಹನ ತರಬೇತಿ ಶಾಲೆಯ ಅಧ್ಯಕ್ಷರು, ಸದಸ್ಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಸಂಗ ನಡೆಡಿದೆ.
ಮೇ. ೧೫ ರಂದು ಸಂಜೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಎಂ.ಎಸ್. ಬಿರಾದಾರ ಅವರಿಗೆ ಸಂಘದ ಅಧ್ಯಕ್ಷರಾದ ಪ್ರಕಾಶ್ ಗುಮ್ಮೆ ಹಾಗೂ ಸದಸ್ಯರು ಸೇರಿ, ಕಚೇರಿಗೆ ಬರುವ ಸಾರ್ವಜನಿಕರಿಗೆ ಹಾಗೂ ಕಾಯಂ ಚಾಲನಾ ಪತ್ರಕಾಗಿ ಬರುವ ಅಭ್ಯರ್ಥಿಗಳಿಗೆ, ರಸ್ತೆ ಸುರಕ್ಷತಾ ಅರಿವು ಮೂಡಿಸಿ ನಂತರ ಕಾಯಂ ಚಾಲನಾ (ಡಿ.ಎಲ್.ಟೆಸ್ಟ್) ನೋಡಬೇಕೆಂದು ಕೇಳಿದಾಗ, ಸ್ಥಳದಲ್ಲಿದ್ದ ಲಿಬ್ರಾ ಕಂಪೆನಿಯ ಹೊರಗುತ್ತಿಗೆ ಸಿಬ್ಬಂದಿ ಏಕವಚನದಲ್ಲಿ ನಿಂದಿಸಿದ್ದಾನೆ.
ಮುಂದೊರೆದು ನಮ್ಮ ಬಳಿ ಬಹಳ ಬೇರೆ ಕೆಲಸವಿದೆ. ನೀವೆಲ್ಲ ಹೇಳಿದಂತೆ ನಾವು ಕೇಳುವುದಿಲ್ಲ ಎಂದೂ ಹೆದರಿಸಿದ್ದಾನೆ ಮತ್ತು ನಿಮ್ಮನು ನೋಡಿಕೊಳ್ಳುತ್ತೇನೆಂದು ಬೆದರಿಕೆ ಒಡ್ಡಿ, ಗೂಂಡಾ ವರ್ತನೆ ತೋರಿದ್ದಾನೆ.
ಹೀಗಾಗಿ, ಈ ಗೂಂಡಾ ವಾಹನ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಮೇ.೧೫ ರಂದು ಮತ್ತು ಮೇ. ೧೬ ರಂದು ಜಿಲ್ಲಾಧಿಕಾರಿಗಳಿಗೆ ದೂರು ಪತ್ರ ಸಲ್ಲಿಸಲಾಗಿದೆ.
Àಂಘದ ಅಧ್ಯಕ್ಷ ಪ್ರಕಾಶ ಗುಮ್ಮೆ ಶಿವರಾಜ ಜಮಾದರ ಸಾಗರ ಉಂಡೆ ಸುದಾಕರ ಬಿರಾದರ ಮಕ್ಸುದ ಅಲಿ ಯೆಶೆಪ್ಪಾ ಚಿಟ್ಟಾ ಅಹ್ಮದ ಖಾನ ದತಾತ್ರಿ ಅಷ್ಟಿಗಿಕರ ಶೊಯೆಬ ಸಿದ್ದಿಕ ಹಾಗು ಸಂಘದ ಸದ್ಯಸರಿ ಹಾಜರಿದ್ದರು
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…