2024-25 ನೇ ಸಾಲಿನ ವಿಕಲಚೇತನರಿಗೆ ಬಸ್ ಪಾಸ್ ನವೀಕರಣ ಹಾಗೂ ಹೊಸ ವಿಕಲಚೇತನರ ಬಸ್ ಪಾಸ್ ವಿಶೇಷ ಮಹತ್ವದ ಮಾಹಿತಿ: ರಿಯಾಯಿತಿ ಸಾರಿಗೆ ಬಸ್ ಪಾಸ್, ನವೀಕರಣಕ್ಕೆ ಅರ್ಜಿ ಆಹ್ವಾನ.
ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ 2024-25 ನೇ ಸಲಿನ್ ಅರ್ಜಿ ಸಲ್ಲಿಸಬಹುದು.
ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2024ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ.
ಫಲಾನುಭವಿಗಳು ಪಾಸ್ ಪಡೆಯಲು ಬರುವಾಗ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ಮಾನ್ಯತೆ ಇರುವ
1)ವಿಕಲಚೇತನರ ಗುರುತಿನ ಚೀಟಿ ಪುಸ್ತಕ ಅಥವಾ ಯುಡಿಐಡಿ ಸ್ಮಾರ್ಟ್ ಕಾರ್ಡ್, ಡಿಸೆಬಿಲಿಟಿ ಸರ್ಟಿಫಿಕೇಟ್,
2)ಫಲಾನುಭವಿಗಳ ಇತ್ತೀಚಿನ 3 ಭಾವಚಿತ್ರ,
3) 2024ನೇ ಸಾಲಿನಲ್ಲಿ ಪಡೆದಿರುವ ವಿಕಲಚೇತನರ ಮೂಲ ಪಾಸ್(ನವೀಕರಣಕ್ಕಾಗಿ),
4) ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನೀಡಬೇಕು.
5) ಅಫಿಡವಿಟ್ ಶಪಾತ್ಪತ್ರ
ಪಾಸ್ ಶುಲ್ಕ ರೂ.660 ಗಳನ್ನು ನಗದು ಮೂಲಕ ಪಾವತಿಸಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
Source : www.prajaprabhat.com
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…