ಕೊಪ್ಪಳ.01.ಜುಲೈ.25:-ಕೊಪ್ಪಳ ನಗರಸಭೆಯ ಸನ್ 2025-26ನೇ ಸಾಲಿನ ಶೇ.5 ರ ಎಸ್.ಎಫ್.ಸಿ ಯೋಜನೆಯ ಹಾಗೂ ನಗರಸಭೆ ನಿಧಿ ಅನುದಾನದಡಿ ಶೇ.50 ರಷ್ಟು ವ್ಯಕ್ತಿಸಂಬoಧಿತ ಕಾರ್ಯಕ್ರಮದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಬುದ್ದಿಮಾಂದ್ಯ ಮತ್ತು ಬಹುವಿಧ ಅಂಗವಿಕಲತೆ ಸರಬ್ರಲ್ ಪಾಲಿಸಿ ಹೊಂದಿದ ವಿಕಲಚೇತನ ಮಕ್ಕಳ ಆರೈಕೆದಾರರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಕೊಪ್ಪಳ ನಗರದ ನಿವಾಸಿಯಾಗಿರಬೇಕು.
ವಿಕಲಚೇತನರ ಯುಡಿ ಐಡಿ ಕಾರ್ಡ್ ಹಾಗೂ ಬುದ್ದಿಮಾಂದ್ಯ ಮತ್ತು ಬಹುವಿಧ ಅಂಗವಿಕಲತೆ ಸರಬ್ರಲ್ ಪಾಲಿಸಿ ಹೊಂದಿದ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಪುಸ್ತಕಗಳ ಪ್ರತಿಗಳೊಂದಿಗೆ ಜುಲೈ 31 ರೊಳಗೆ ನಗರಸಭೆ ಕಾರ್ಯಾಲಯಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
ಅವಧಿ ಮೀರಿ ಬಂದ ಹಾಗೂ ಅಪೂರ್ಣ ದಾಖಲಾತಿ ಹೊಂದಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) 2024, 2023, 2022 ಮತ್ತು 2021 ರ ನವೀಕರಣಕ್ಕಾಗಿ ಕೇಂದ್ರ…
ಹೊಸ ದೆಹಲಿ.08.ಜುಲೈ.25:-ಭಾರತ ತೆರಿಗೆಗೆ ಸೇರಿ ಅನ್ಯದೇಶಗಳು ತಮ್ಮ ಮೇಲೆ ವಿಧಿಸಿದ ತೆರಿಗೆಗೆ ಪ್ರತಿಯಾಗಿ ಆ ದೇಶಗಳು ಮೇಲೂ ಭಾರೀ ತೆರಿಗೆ…
ಬೆಂಗಳೂರು.08.ಜುಲೈ.25:- ರಾಜ್ಯದಲ್ಲಿ ದಿನಾಲು ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ 'ಹೃದಯ ತಪಾಸಣೆ' ನಡೆಸಲು ಈ…
ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ…
ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ 6000 ಭಾರತಿ ಖಾಯಂಹಿಡೆಗಳನು ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ…
ಕಲಬುರಗಿ.07.ಜುಲೈ.25:- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌಕರರ ರಾಜ್ಯ…