ವಿಕಲಚೇತನ ಆರೈಕೆದಾರರಿಗೆ’ 1000 ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.06.ಜೂನ್.25:- ರಾಜ್ಯ ಸರ್ಕಾರ್ ವಿಕಲಚೇತನರ್   1000 ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸ್ಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ. 2025-26ನೇ ಸಾಲಿನಲ್ಲಿ ವಿವಿಧ ಸೌಲಭ್ಯಕ್ಕೆ ಹಾಗೂ ವಿವಿಧ ಪ್ರಕಾರದ  ಅಂಗವೈಕಲ್ಯ ಎಲ್ಲರಿಗು ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣದೋಷ/ದೃಷ್ಟಿದೋಷ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/- ಗಳ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಗುತ್ತಿದ್ದು.

ವಿಕಲಚೇತನರ ಆರೈಕೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿನಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಸೆರೆಬ್ರಲ್ ಪಾಲ್ಸಿ, ಮಸ್ಕುö್ಯಲರ್ ಡಿಸ್ಟೊçÃಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕೆ÷್ಲರೋಸಿಸ್ ಖಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/-ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿದಾರರು ಯು.ಡಿ.ಐ.ಡಿ. ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, 2 ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ನೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕೊಪ್ಪಳ ಇವರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಶೇ.75 ರಷ್ಟು ಮತ್ತು ಅದಕ್ಕಿಂತ ಮೇಲ್ಪಟ್ಟ, ತೀವ್ರತೆರನಾದ ವಿಕಲತೆ ಹೊಂದಿದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕು ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂಗಳನ್ನು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲೂಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

View Comments

  • ಪ್ರತಿ ತಿಂಗಳು ಮಾಶಾಸನ ಬರ್ತಾ ಇಲ್ಲ

Recent Posts

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

2 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

2 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

5 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

5 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

10 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

10 hours ago