ಬೆಂಗಳೂರು.27.ಮಾರ್ಚ್.25:- ವಿಕಾಸಸೌಧದ ಮುಂದೆ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಇಂದು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿಕೆ ನೀಡಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 28 ಎಕರೆ 8 ಗುಂಟೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಸ್ಪೂರ್ತಿ ಸೌಧ ನಿರ್ಮಾಣ ಮಾಡಲಾಗುವುದು. ಈ ಹಿಂದೆಯೂ ಸ್ಪೂರ್ತಿ ಸೌಧ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಪರಿಷ್ಕೃತ ಅಂದಾಜು ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
1994 ರಲ್ಲಿ ಮೈಸೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಮೈಸೂರಿನಲ್ಲಿ ಡಾ. ಅಂಬೇಡ್ಕರ್ ಭವನದ ಕಟ್ಟಡ ಪೂರ್ಣ ಆಗಿರಲಿಲ್ಲ. 23 ಕೋಟಿ ರೂಪಾಯಿ ಪರಿಷ್ಕೃತ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ.
ನಮ್ಮ ಅವಧಿಯಲ್ಲಿ ಅಂಬೇಡ್ಕರ್ ಭವನ ಕಟ್ಟಡ ಪೂರ್ಣ ಮಾಡುತ್ತೇವೆ. ಹಿಂದಿನ ಸರ್ಕಾರ ಕಟ್ಟಡ ಕಾಮಗಾರಿಯನ್ನು ಪೂರ್ಣ ಮಾಡಲಿಲ್ಲ. ಈಗಿನ ಕಟ್ಟಡವನ್ನೇ ಪೂರ್ಣ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಹೇಳಿಕೆ ನೀಡಿದರು.
ರಾಜ್ಯದ
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 28 ಎಕರೆ 8 ಗುಂಟೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಸ್ಪೂರ್ತಿ ಸೌಧ ನಿರ್ಮಾಣ ಮಾಡಲಾಗುವುದು. ಈ ಹಿಂದೆಯೂ ಸ್ಪೂರ್ತಿ ಸೌಧ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಪರಿಷ್ಕೃತ ಅಂದಾಜು ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…
ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…
ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ…
ಬೆಂಗಳೂರು.11.ಆಗಸ್ಟ್.25:- ಪೂರ್ವ ರೈಲ್ವೆಯಲ್ಲಿ 3,115 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ರಿಂದ ಸೆಪ್ಟೆಂಬರ್ 13,…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…