ಬೀದರ್.08.ಏಪ್ರಿಲ್ .25:-ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ವಿಜಡಂ ಪದವಿಪೂರ್ವ
ವಿಜ್ಞಾನ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ.
ಹುಮಾ ನಶ್ರ ಮಿರ್ಜಾ ಇಶ್ರತ್ ಉಲ್ಲಾ ಬೇಗ್ ಶೇ 93, ಮೊಹಮ್ಮದ್ ಶಾಕೀರ್ ಮೊಹಮ್ಮದ್
ಖಾದರ್ ಶೇ 90, ಮುನಾಝ್ಝ ಶಹಾಹ್ಮರೀನ್ ಚಾಂದ್ ಷರೀಫ್ ಶೇ 89, ಎಂ.ಡಿ. ಫೈಸಲ್ ಅಹ್ಮದ್
ತಂದೆ ಫಿರೋಜ್ ಅಹ್ಮದ್ ಶೇ 88, ಸಫಾ ಶಮ್ಸ್ ಮೊಹಮ್ಮದ್ ಶಮ್ಸ್ಉದ್ದೀನ್ ಶೇ 88, ಅಬು
ಸೂಫಿಯನ್ ಮೊಹಮ್ಮದ್ ಅಮ್ಜದ್ ಶೇ 86 ಅಂಕ ಪಡೆದಿದ್ದಾರೆ.
6ವಿದ್ಯಾರ್ಥಿಗಳು ಅಗ್ರಶ್ರೇಣಿ ಹಾಗೂ 88 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ
ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ವಿಜಡಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಆಸಿಫೋದ್ದಿನ್
ಕಾರ್ಯದರ್ಶಿ ಮೊಹಮ್ಮದ್ ಸಾಲಹೋದ್ದಿನ್ ಫರ್ಹಾನ್ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಬುಷರಾ
ಜಮಾಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…