ಅರ್ಜೆಂಟೀನಾದ ಬ್ಯೂನಸ್ ಐರಿಸ್‌ನಲ್ಲಿ ನಡೆದ ಐಎಸ್‌ಎಸ್‌ಎಫ್ ವಿಶ್ವಕಪ್‌ನ ಪುರುಷರ 25 ಮೀಟರ್ ರ‍್ಯಾಪಿಡ್ ಫೈರ್ ಪಿಸ್ತೂಲ್ ಸ್ಪರ್ಧೆಯಲ್ಲಿ ವಿಜಯವೀರ್ ಸಿಧು ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಹಿಳೆಯರ ವಿಭಾಗದಲ್ಲಿ ಸುರುಚಿ ಸಿಂಗ್ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ತಮ್ಮ ಚೊಚ್ಚಲ ಚಿನ್ನ ಗೆದ್ದರು.
ಈ ಡಬಲ್ ಚಿನ್ನವು ಭಾರತವನ್ನು ನಾಲ್ಕು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರಿಸಿದೆ.
ಬೆಂಗಳೂರು.ಯುಜಿಸಿ ಅತಿಥಿ ಅಧ್ಯಾಪಕರ ಕುರಿತಾದ ಇತ್ತೀಚಿನ ಸುತ್ತೋಲೆಗಳು ಸಾಮಾನ್ಯವಾಗಿ ಅವರ ನೇಮಕಾತಿ, ಅರ್ಹತೆಗಳು ಮತ್ತು ಗೌರವ ಧನಕ್ಕೆ ಸಂಬಂಧಿಸಿದ ವಿಷಯಗಳನ್ನು…
ಅತಿಥಿ ಉಪನ್ಯಾಸಕರ ವೇತನವನ್ನು UGC Eligibility ಯುಜಿಸಿ ಅರ್ಹತೆ ಹೊಂದಿರುವವರಿಗೆ ದಿನಕ್ಕೆ ರೂ. 1750/- ದರದಲ್ಲಿ ತಿಂಗಳಿಗೆ ಗರಿಷ್ಠ ರೂ.…
ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…
ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…
ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…
ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…