ವಿದ್ಯಾರ್ಥಿಗಳಿಗೆ ಆಶಾಕಿರಣರಾದ ಪ್ರಾಂಶುಪಾಲರು:  

ಬೀದರ.04.ಮಾರ್ಚ.25.ಔರಾದ್ (ಬಾ)  ವಿದ್ಯಾರ್ಥಿಗಳಿಗೆ ಆಶಾಕಿರಣರಾದ ಪ್ರಾಂಶುಪಾಲರು:    ಔರಾದ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಕಳೆದ ವರ್ಷದಲ್ಲಿ ಪಾಸಾದ ನೊಂದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನಾ ಚಳುವಳಿ ನಡೆಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕಳೆದ ವರ್ಷದಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೆ ಅಂಕಪಟ್ಟಿ ಬಾರದೆ ಕಂಗೆಟ್ಟಿರುವ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಪ್ರಾಂಶುಪಾಲರಾದ ಪ್ರೊ. ಅಂಬಿಕಾದೇವಿ ಕೊತಮೀರ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕೂಡಲೇ ವಿದ್ಯಾರ್ಥಿಗಳ ಅಂಕಪಟ್ಟಿ ಸಮಸ್ಯೆ ಬಗೆಹರಿಸಲಾಗುವುದು. ವಿದ್ಯಾರ್ಥಿಗಳ ಸಮಸ್ಯೆ,ಅದು ನಮ್ಮ ಸಮಸ್ಯೆ‌ ಹೀಗಾಗಿ ಕಾಲಮಿತಿಯಲ್ಲಿ ಅಂಕಪಟ್ಟಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿ ನನ್ನ ಕನಸು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಿ ನಮ್ಮ ಕಾಲೇಜು ಮಾದರಿ ಕಾಲೇಜಾಗಿಸಲು ಪ್ರಯತ್ನಿಸುತ್ತಿದ್ದು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವುದಾಗಿ ತಿಳಿಸಿದರು. ತಾಲೂಕು ದಂಡ ಅಧಿಕಾರಿಗಳಾದ ಶ್ರೀ  Malashetty  ಚಿದ್ರೆ sir ಹಾಗೂ ಪೋಲಿಸ್ ಅರಕ್ಷಕ ನಿರಿಕ್ಷಕರಾದ.  ಶ್ರೀ wasim sir ಉಪಸ್ಥಿತರಿದ್ದರು.

prajaprabhat

Recent Posts

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

24 minutes ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

10 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

11 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

11 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

12 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

13 hours ago