ಬೀದರ.01.ಮಾರ್ಚ.25:-ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬಂಧ ಮಾರ್ಚ.03 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ.
ದೂರವಾಣಿ ಸಂಖ್ಯೆ ಮೊ: 7760992200, 7760992202 ಗೆ ಕರೆ ಮಾಡಿ ಮನವಿ, ಸಮಸ್ಸೆ, ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…