ವಿದ್ಯಾರ್ಥಿಗಳಿಗೆ ಸೂಚನೆ ಶಿಷ್ಯ ವೇತನಕ್ಕಾಗಿ NSP ಪೋರ್ಟಲ್ ನಲ್ಲಿ ನೋಂದಣಿ ಕಡ್ಡಾಯ.!

ಬೆಂಗಳೂರು.29.ಮೇ.25:- ರಾಜ್ಯದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿಷ್ಯ ವೆತನ್/ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಅಹ್ವಾನ.

ಆಸಕ್ತ ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of electronics and Information Technology ರವರು ಅಭಿವೃದ್ಧಿಪಡಿಸಿರುವ National Scholarship Portal

 https://ssp.postmatric.karnataka.gov.in ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ Create ಮಾಡಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

17 minutes ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

1 hour ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

1 hour ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

1 hour ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

2 hours ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

2 hours ago