ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸಂಬಂಧ ಪರಿಶಿಷ್ಠ ಜಾತಿ ವಿದ್ಯಾರ್ಥಿಗಳು ಸಮಾಜ ಇಲಾಖೆ ವೆಬ್‌ಸೈಟ್‌ನಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.
2025-2026ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ Aadhar Based Biometric Authentication and E-Kyc ಕಡ್ಡಾಯವಾಗಿದೆ.
ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ನ್ನು ಎನ್.ಪಿ.ಸಿ.ಐ ನಲ್ಲಿ ಸೀಡಿಂಗ್ ಮಾಡಿಸಬೇಕು. ಗ್ರಾಮ ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಹಾಗೂ ಚಳ್ಳಕೆರೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಸಕಾಲದಲ್ಲಿ ಇ-ಕೆವೈಸಿ ಮಾಡಿಸುವಂತೆ ಪ್ರಕಟಣೆ ತಿಳಿಸಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…