ಬೆಂಗಳೂರು.04.ಜೂನ್.25:- ರಾಜ್ಯ ಸರ್ಕಾರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ವಿವಿಧ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು ಪೆÇೀರ್ಟಲ್
https://sevasindhu.karnataka.gov.in
ಮುಖಾಂತರ Gram One ಗ್ರಾಮ ಒನ್, Karnataka One ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿಗಮದ ವೆಬ್ಸೈಟ್ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ
http://www.kaad.karnataka.gov.in, ಸವಿತಾ ಸಮಾಜ ಅಭಿವೃದ್ಧಿ ನಿಗಮ
http://www.kssd.karnataka.gov.in, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
www.dbcdc.karnataka.gov.in, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ
https://kvldcl.karnataka.gov.in, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ www.kmmd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಸಂಪರ್ಕಿಸಬಹುದು.
ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ),
ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: 08272-221656 ಮುಖಾಂತರ ಸಂಪರ್ಕಿಸಬಹುದು ಎಂದು ಕೊಡಗು ವಿವಿಧ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಹಾದೇವಿ ಅವರು ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…