ಕಲಬುರ್ಗಿ.09.ಜನವರಿ.25.ಕಲಬುರ್ಗಿ:- ಗುಲ್ಬರ್ಗಾ ವಿಶ್ವವಿದ್ಯಾನಿಲಯ ಕಲಬುರ್ಗಿ. ಇಂದು 09 ಜನವರಿ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಗುಲ್ಬರ್ಗಾವಿಶ್ವಿದ್ಯಾಲಯದ ಕಲಬುರ್ಗಿ ಇಲ್ಲಿ ಸ್ನಾತ್ಕೋತರ ಪದವಿ/ ಪೋಸ್ಟ್ಗ್ರಾಜುಯೇಟ್ ಪದ್ವಿಗೆಭೋದನೆ ಮಾಡುವ ಅಗತ್ಯವಿದೆ ಉದ್ಯೋಗಆಕಾಂಸಿಗಳು – ಅವಕಾಶವನ್ನು ಬಳಸಿಕೊಳ್ಳಬಹುದು.
ಆಸಕ್ತ ಅಭ್ಯರ್ಥಿಗಳು ಜನವರಿ 13ರಂದು ಬೆಳಿಗ್ಗೆ 11:00 ಗಂಟೆಗೆ ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಗುಲ್ಬರ್ಗ ವಿಶ್ವವಿದ್ಯಾಲಯ ಖಾಲಿ ಹುದ್ದೆಗಳ ಅಧಿಸೂಚನೆ:

ಗುಲ್ಬರ್ಗಾ ವಿಶ್ವವಿದ್ಯಾಲಯದ ಅಧಿಸೂಚನೆಯನ್ನು ಓದಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
https://gug.ac.in/notifications
MSW, MBA ಪದವೀಧರರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ
ಗುಲ್ಬರ್ಗಾ ವಿಶ್ವವಿದ್ಯಾಲಯದ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
13-ಜನವರಿ-2025 11:00am
ಸ್ಥಳ: ಗುಲ್ಬರ್ಗಾ ವಿಶ್ವವಿದ್ಯಾನಿಲಯ,ಕಲಬುರ್ಗಿ
ಮೆಟೀರಿಯಲ್ಸ್ ಸೈನ್ಸ್, ಶಿಕ್ಷಣ, ಮುಖ್ಯ ಕ್ಯಾಂಪಸ್ ಮತ್ತು ಗಣಿತ, ಪಿಜಿ ಸೆಂಟರ್, ಆಳಂದ, ಗುಲ್ಬರ್ಗ ವಿಶ್ವವಿದ್ಯಾಲಯ, ಕಲಬುರಗಿ-585106, ಕರ್ನಾಟಕ