ಬೆಂಗಳೂರು.11.ಮಾರ್ಚ.25:- ರಾಜ್ಯದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ವನ್ನು ಮಂಡನೆ ಮಾಡಿದರು. ವಿಶ್ವವಿದ್ಯಾಲಯಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಹೆಸರು ನಾಮಕರಣ ಸೇರಿದಂತೆ ಇನ್ನಿತರ ಅಂಶಗಳನ್ನು ಹೊಂದಿರುವ 2025ನೆ ಸಾಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ “ತಿದ್ದುಪಡಿ”ವಿಧೇಯಕ ವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ವೇಳೆಯೇ ಕಾನೂನು ಸಚಿವ ಎಚ್.ಕೆ.ಪಾಟೀಲ್, 2025ನೆ ಸಾಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ ವನ್ನು ಮಂಡನೆ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಿದ್ದುಪಡಿ ಮಂಗಳವಾರ ವಿಧೇಎಕ್ ಮಂಡನೇ ಮಾಡಿದಾರೆ.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…