ಬೆಂಗಳೂರು.12.ಏಪ್ರಿಲ.25:- ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು (Assistant Professor) ಹಾಗೂ ಪ್ರಾಧ್ಯಾಪಕ (Professor)ಹುದ್ದೆಯು ಸಾರ್ವಜನಿಕ ಹುದ್ದೆಯನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ.
ಅರ್ಹತೆಯಿಲ್ಲದಿದ್ದರೂ ಬೆಂಗಳೂರು ವಿಶ್ವವಿದ್ಯಾಲಯದ ಜೀವ ವಿಜ್ಞಾನಗಳ ವಿಭಾಗದ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆದಿರುವ ಡಾ.ಎಂ. ಶಿವಶಂಕರ್‌ಅವರನ್ನು ಆ ಹುದ್ದೆಯಿಂದ ತೆರವುಗೊಳಿಸಿ (ಆದೇಶಿಸಬೇಕು ಎಂದು ಕೋರಿ ಎಚ್.ಟಿ. ಉಮೇಶ್, ಡಾ.ಎಸ್.ಆನಂದ್ ಮತ್ತು ಡಾ.ಎಚ್.ಪಿ. ಪುಟ್ಟರಾಜು ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಇಂತಹ ಅರ್ಜಿಯನ್ನು ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಜೊತೆಗೆ, ವೈಯಕ್ತಿಕ ಹಿತಾಸಕ್ತಿಯಿಂದ ಈ ಅರ್ಜಿ ಸಲ್ಲಿಸಲಾಗಿದೆ.
ಇದು ಕಾನೂನಿನ ದುರ್ಬಳಕೆಯಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿದಾರರಿಗೆ 7,500 ರು. ದಂಡ ವಿಧಿಸಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…