ವಿಶ್ವ ವಿಕಲಚೇತನರ ದಿನಾಚರಣೆ: ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು.05.ಆಗಸ್ಟ್.25: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು, ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಜಾದ ನಗರ, ರಾಯಚೂರು ಇವರ ಕಚೇರಿ ದೂರವಾಣಿ ಸಂಖ್ಯೆ 08532-200992 ಇವರಿಂದ ಅರ್ಜಿ ಪಡೆದು ಅಕ್ಟೋಬರ್ 10ರೊಳಗಾಗಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ. ತಡವಾಗಿ ಬಂದAತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

58 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

2 hours ago