ವಿಶ್ವ ವಿಕಲಚೇತನ ದಿನ ಅಂಗವಾಗಿ ಕಾನೂನು ಸೇವಾ ಪ್ರಾಧಿಕಾರ ಅರಿವು ಕಾರ್ಯಕ್ರಮ.!

21.ಡಿ- ಇಂದು ಬೀದರ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ  ಕಾನೂನ್ ಅರಿವ್ ಕಾರ್ಯಕ್ರಮ ನಡೆಯಿತು ವಿಶೇಷವಾಗಿ ಶ್ರವಣದೋಷವುಳ್ಳ ಹೋಳಿಗೆ ಯಂತ್ರ ಹಾಗೂ ವಿಷೇಶ್ಚೇತನೀರಿಗೆ.ಆಂಧ್ ವಿದ್ಯಾರ್ಥಿಗಳಿಗೆ ಬ್ರೇನ್ಲಿಪಿ ಕಿಟ್ ವಿತರಿಸಲಾಗಿದೆ ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂಗಳು, ಯು.ಆರ್.ಡಬ್ಲ್ಯೂಗಳು ಭಾಗವಹಿಸಿದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೀದರ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ವಿಕಲಚೇತನರ ದಿನಾಚಾರಣೆ” ಕಾರ್ಯಕ್ರಮದ ಅಂಗವಾಗಿ ಬೀದರ ಬಾಲ ಭವನದಲ್ಲಿ ಹಮ್ಮಿಕೊಂಡಿದ್ದ.

ಈ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಸ ಬನಸೋಡೆ ಉದ್ಘಾಟಿಸಿದರು. 


ಈ ಸಂದರ್ಭದಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಹೊಲಿಗೆ ಯಂತ್ರ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕೀಟ್ ಯೋಜನೆಯಡಿ ಆಯ್ಕೆಯಾದ ಅಂಧ ವಿದ್ಯಾರ್ಥಿಗಳಿಗೆ ಹಾಗೂ ಶ್ರವಣದೋಷವುಳ್ಳ ವಿಶೇಷ ಚೇತನರಿಗೆ ಹೊಲಿಗೆ ಯಂತ್ರ ಹಾಗೂ ಬ್ರೈಲ್ ಕೀಟ್ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮದಲ್ಲಿ ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ ಎಮ್., ಬೀದರ ವಕೀಲರ ಸಂಘದ ಕಾರ್ಯದರ್ಶಿಗಳಾದ ನಾಗೇಂದ್ರ ಬಿರಾದರ, ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂಗಳು, ಯು.ಆರ್.ಡಬ್ಲ್ಯೂಗಳು ಭಾಗವಹಿಸಿದ್ದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿಬ್ಬಂದಿಗಳು ಹಾಜರಿದ್ದರು. ಗೌರಿ ಶಂಕರ, ರಕ್ಷಣಾಧಿಕರು (ಅಸಂಸ್ತಿಕ) ಜಿಲ್ಲಾ ಮಕ್ಕಳ ಘಟಕ ಬೀದರ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಕಾರ್ಯಕ್ರಮದಲಿ ಸಾಮಾನ್ಯ ಹಾಗೂ ವಿಶೇಷ ಕಾನೂನು ಅರಿವ ನೀಡಲಾಗಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

5 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

5 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

5 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

5 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

5 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

5 hours ago