ಈಬಾರಿ ಬಜೆಟನಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಜಿಲ್ಲೆಗಳಿಗೆ ಏನು ಕೊಡುಗೆ ?

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೆಂಗಳೂರು.07.ಮಾರ್ಚ.25: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹು ನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಸರ್ಕಾರ  ವೈದ್ಯಕೀಯ ಕ್ಷೇತ್ರಗಳಲಿ ಏನೆಲ್ಲ ಯೋಜನೆಗಳನ್ನು ನೀಡಲಿದೆ ಹಾಗೂ ಎಷ್ಟು ವೆಚ್ಚವನ್ನು ಮೀಸಲಿಟ್ಟಿದೆ ಎಂದು ಬಹಿರಂಗಪಡಿಸಿದ್ದಾರೆ.

ವೈದ್ಯಕೀಯ ಶಿಕ್ಷಣಕ್ಕೆ ಈ ಬಾರಿ ಹಲವಾರು ಯೋಜನೆಗಳು ಹಾಗೂ ಆಸ್ಪತ್ರೆಗಳನ್ನು ಘೋಷಿಸಿದ್ದಾರೆ.

ವಿವಿಧ ಯೋಜನೆಗಳು ಮತ್ತು ಜಿಲ್ಲಾಗಳು

1. ಗದಗ ಮೆಡಿಕಲ್ ಕಾಲೇಜಿನಲ್ಲಿ ಕ್ಯಾಥ್ಲ್ಯಾಬ್ ಮತ್ತು ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ.

2. ಕಲಬುರಗಿಯಲ್ಲಿ 92 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆ.

3. 304 ಕೋಟಿ ರೂ. ಹೃದ್ರೋಗ ಆಸ್ಪತ್ರೆ ಕಲಬುರಗಿಯಲ್ಲಿ ಸ್ಥಾಪನೆ.

4. 26 ಕೋಟಿ ರೂ. ವೆಚ್ಚದಲ್ಲಿ ನೆಪ್ರೊ-ಯುರಾಲಾಜಿ ಪೂರ್ಣಗೊಳಿಸಿ.

5. ಬೆಂಗಳೂರು ಸಾರ್ವಜನಿಕ ಕಟ್ಟಡ ಸೇವೆಗೆ ತೆರೆ.

6. ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು.

7. ಕೋಲಾರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವ ವೈದ್ಯಕೀಯ ಕಾಲೇಜು ಪ್ರಾರಂಭ.

8. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ.

9. ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭ

10. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಆಸ್ಪತ್ರೆ.

11. KKRDB ಅನುದಾನದಲ್ಲಿ Critical Vacancy ಹುದ್ದೆಗಳ ಭರ್ತಿ.

12. 2025-26ರಲ್ಲಿ ಸುಧಾರಿತ ಆರೋಗ್ಯ ಸೇವೆ ಯೋಜನೆಗಳು.

13. 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳು.

14. ಕುಳಗೇರಿ ಕ್ರಾಸ್ ಮತ್ತು ಚಿತ್ರದುರ್ಗದಲ್ಲಿ ಟ್ರಾಮಾ ಕೇರ್ ಕೇಂದ್ರಗಳು.

15. ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಎಂಡೋಕ್ರೈನಾಲಜಿ ಕೇಂದ್ರಗಳು.

16. 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆ.

17. ಕೊಪ್ಪಳದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.

18. ರಾಜೀವ ಗಾಂಧಿ ಆಸ್ಪತ್ರೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಘಟಕ.

19. ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ 6 ಕೋಟಿ ರೂ. ನರ್ಸಿಂಗ್ ಕಾಲೇಜುಗಳು.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

6 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

6 hours ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

7 hours ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

7 hours ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

7 hours ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

8 hours ago