ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿದೆ.
ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು,
ಕಲಬುರಗಿ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಇದುವರೆಗೂ ಶೌಚಾಲಯವನ್ನು ಹೊಂದಿರದ/ನಿರ್ಮಾಣ ಮಾಡಿಕೊಂಡಿರದ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಮಹಾನಗರ ಪಾಲಿಕೆಯ (ಪರಿಸರ) ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಅರ್ಹ ಮಹಾನಗರ ಪಾಲಿಕೆಯ ವ್ಯಾಪ್ತಿಯ ಸಾರ್ವಜನಿಕರು ಶೌಚಾಲಯ ನಿರ್ಮಾಣಕ್ಕಾಗಿ ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…