‘ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ನಡತೆ ಆಧಾರ ಸ್ಥಂಬ’ಡಾ.ಪೃಥ್ವಿರಾಜ ಸುದರ್ಶನ  ಲಕ್ಕಿ.

ಔರಾದ.26.ಮೇ.25 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ಬಿ ನಲ್ಲಿ ಪ್ರೇರಣಾ ಯೋಜನೆ ಅಡಿಯಲ್ಲಿ ಬಿಎ, ಬಿಎಸ್ಸಿ ,ಬಿಕಾಂನ ನಾಲ್ಕನೆಯ ಮತ್ತು ಆರನೆಯ ಸೆಮಿಸ್ಟರ್ ನ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ಪರಿಸರ ಸಂರಕ್ಷಣ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಯೋಜನೆಯ ಸಮನ್ವಯ ಅಧಿಕಾರಿಯಾದ ಡಾ ಸಂಜೀವಕುಮಾರ ತಾಂದಳೆ ಯವರು ಯೋಜನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಪೃಥ್ವಿರಾಜ ಸುದರ್ಶನ ಲಕ್ಕಿ ಯವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಆಗಬೇಕಾದರೆ ಉತ್ತಮ ನಡತೆಯು ಆಧಾರ ಸಂಭವಾಗಿದೆ ಎಂದು ಹಾಗೂ ದುಶ್ಚಟಗಳಿಂದ ದೂರವಿರಬೇಕೆಂದು ವಿದ್ಯಾರ್ಥಿಗಳಿಗೆ ಮನನ ಮಾಡಿಕೊಟ್ಟರು, 

ಅಧ್ಯಕ್ಷೀಯ ಸ್ಥಾನವನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಂಬಿಕಾದೇವಿ ಮಾತನಾಡುತ್ತಾ ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು ಕನ್ನಡ ವಿಭಾಗದ ಅಧ್ಯಾಪಕ ಶ್ರೀ ರಾಮಣ್ಣ ಉಪ್ಪಾರ ನಿರೂಪಿಸಿದರು, ಗಣಕ ವಿಜ್ಞಾನ ವಿಭಾಗದ ಅಧ್ಯಾಪಕರಾದ ಡಾ. ಪದ್ಮಾಂಜಲಿ ಅವರು ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಮಹೇಶಕುಮಾರ್ ಆರ್ ಶ್ರೀ ವಿನಾಯಕ್ ಕೊತ್ಮಿರ್, ಡಾ. ಊರ್ವಶಿ ಕೋಡ್ಲಿ ಡಾ. ಪದ್ಮಾಂಜಲಿ ಕುಮಾರಿ ಗುಡದಮ್ಮ, ಡಾ. ದಯಾನಂದ ಭಾವಗೆ, ಶ್ರೀ ಮುಲಗೆ ಸುಬ್ಬಣ್ಣ, ಶ್ರೀ ಆನಂದ್ ದುಂಬಾಳೆ, ಶ್ರೀ ಪಾಂಡುರಂಗ, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

5 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

5 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

5 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

6 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

6 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

6 hours ago