ಬೀದರ.17.ಫೆಬ್ರುವರಿ.25:-ಬೀದರನ ಹಳೆ ಆದರ್ಶ ಕಾಲೋನಿ ನಿವಾಸಿಯಾದ ಮನ್ನಾಜಿ ತಂದೆ ಶೆಟ್ಟಿವಾಜಿ (ವ:78 ವರ್ಷ) ಇವರು ದಿನಾಂಕ: 16-01-2025 ರಂದು ಆದರ್ಶ ಕಾಲೊನಿಯಲ್ಲಿರುವ ಸಾಯಿ ಬಾಬಾ ಮಂದಿರಕ್ಕೆ ಹೊಗಿ ಬರುತ್ತೇನೆ ಅಂತಾ ಮನೆಯಲ್ಲಿ ಹೇಳಿ ಹೋಗಿ ಕಾಣೆಯಾಗಿರುತ್ತಾರೆ.
ಕಾಣೆಯಾಗಿರುವ ವ್ಯಕ್ತಿ 5 ಅಡಿ 5 ಇಂಚ್ ಎತ್ತರ ಇದ್ದು, ಗೋದಿ ಬಣ್ಣ, ಸಾಧಾರಣಾ ಮೈಕಟ್ಟು ಇದ್ದು, ಮನೆಯಿಂದ ಹೋಗುವಾಗ ಮೈಮೇಲೆ ಬಿಳಿ ಬಣ್ಣದ ಖಮೀಸ್ ಹಾಗೂ ಬಿಳಿ ಬಣ್ಣದ ದೋತರು, ಕೊರಳಿಗೆ ಬೂದಿ ಬಣ್ಣದ ಗುಲೆಬನ ಕೊರಳಿಗೆ ಧರಿಸಿರುವ ಇವರು ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾರೆ.
ಈ ಕಾಣೆಯಾದ ವ್ಯಕ್ತಿಯ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ ಗಾಂಧಿಗಂಜ್ ಪೊಲೀಸ್ ಠಾಣೆ ಬೀದರ ದೂರವಾಣಿ ಸಂಖ್ಯೆ: 08482-226233, 9480803448, ಪೊಲೀಸ್ ಉಪಾಧೀಕ್ಷಕರ ಕಛೇರಿ ಬೀದರ ದೂರವಾಣಿ ಸಂಖ್ಯೆ: 08482-226705, 9480803420, ಬೀದರ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ನಂ. 08482-226704/112 ಗೆ ಸಂಪರ್ಕಿಸುವಂತೆ ಗಾಂಧಿ ಬಂಜ್ ಪೊಲೀಸ್ ಠಾಣೆಯ ಠಾಣಾ ಪ್ರಭಾರಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…