ಕೊಪ್ಪಳ.03.ಜುಲೈ.25: ಯಲಬುರ್ಗಾ ತಾಲ್ಲೂಕಿನ ಮಲಕಸಮುದ್ರ ಹಾಲಿ ವಸ್ತಿ ಯಲಬುರ್ಗಾ ಪಟ್ಟಣದ ಮಾನಶೆಟ್ಟರ ಕಾಲೋನಿ ನಿವಾಸಿ ಪ್ರಭು ಶೇಖಪ್ಪ ಮಂಟಗಾಣಿ ಎಂಬ 34 ವರ್ಷದ ವ್ಯಕ್ತಿಯು 2024 ರ ಅಕ್ಟೋಬರ್ 24 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ:
ವ್ಯಕ್ತಿಯು 5.2 ಅಡಿ ಎತ್ತರ, ಸದೃಢ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಕಂದು ಬಣ್ಣದ ಪ್ಯಾಂಟ್ ಧರಿಸಿದ್ದರು.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ಪಿಎಸ್‌ಐ ಮೊ.ಸಂ. 9480803749, 08534-220133, ಕೊಪ್ಪಳ ಕಂಟ್ರೋಲ್ ರೂಂ. 08539-220222 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಯಲಬುರ್ಗಾ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.a
.
Nbde11
ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ (3)ರ…
2024-25ನೇ ಶೈಕ್ಷಣಿಕ ಸಾಲಿಗೆ, ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ಸಂಶೋಧನಾ ಕೇಂದ್ರಗಳಲ್ಲಿನ ಗಳಲ್ಲಿನ ಪಿಹೆಚ್.ಡಿ. ಸಂಶೋಧನೆಗಾಗಿ…
ಮೈಸೂರು.05.ಜುಲೈ.25:- ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಅತಿಥಿ ಅಧ್ಯಾಪಕರ ಹುದ್ದೆಗೆ, ಯುಜಿಸಿ ಮಾನದಂಡಗಳ ಪ್ರಕಾರ ಅರ್ಹ ಅರ್ಹತೆಗಳನ್ನು ಹೊಂದಿರುವ…
ಬೆಂಗಳೂರು.05.ಜುಲೈ.25:- ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆಯು 2025ನೇ ಸಾಲಿನಲ್ಲಿ 2,492ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದರಲ್ಲಿ…
ಬಾಗಲಕೋಟೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮಕ್ಕಳನ್ನು ಸೆಳೆಯಲು ಭಾರಿ ಪ್ರಯಾಸ ಪಡಬೇಕು. ಆದರೆ, ಬಾಗಲಕೋಟೆಯ ನವನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ…
ಬೆಂಗಳೂರು.05.ಜುಲೈ.25:- ರಾಜ್ಯಾಧ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ KSRTC ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ…