ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.16.ಜುಲೈ.25:- ಯಲಬುರ್ಗಾ ತಾಲ್ಲೂಕಿನ ಜೂಲಕಟ್ಟಿ ಗ್ರಾಮದ ನಿವಾಸಿ ಮಲ್ಲಯ್ಯ ತಂದೆ ಈಶಯ್ಯ ಪುರಾಣಿಕಮಠ ಎಂಬ 38 ವರ್ಷದ ವ್ಯಕ್ತಿಯು 2025 ರ ಜುಲೈ 10 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣಾ ಗುನ್ನೆ ನಂ: 123/2025 ಕಲಂ: ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯ ಚಹರೆ: ವ್ಯಕ್ತಿಯು 5 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗೆಂಪು ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ.

ಕಾಣೆಯಾದಾಗ ಬಿಳಿ ಬಣ್ಣದ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು.

ಮೇಲ್ಕಂಡ ಚಹರೆಯ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 9480803749 ಮತ್ತು 08534-220133 ಅಥವಾ ಕೊಪ್ಪಳ ಕಂಟ್ರೋಲ್ ರೂಮ್ ನಂ.08539-220222 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಯಲಬುರ್ಗಾ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

4 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

5 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

5 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

5 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago