ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ ವ್ಯಕ್ತಿಯು 2025 ರ ಮಾರ್ಚ್ 1 ರಿಂದ ಕಾಣೆಯಾಗಿದ್ದು, ಈ ವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕುಷ್ಟಗಿ ಪೊಲೀಸ್ ಠಾಣಾ ಗುನ್ನೆ ನಂ: 116/2025 ಕಲಂ:00ಎಂ.ಪಿ. ಬಿ.ಎನ್.ಎಸ್-2023 ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯು 5.2 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗಪ್ಪು ಮೈಬಣ್ಣ ಹಾಗೂ ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ನೀಲಿ ಬಣ್ಣದ ಜೀನ್ಸ ಪ್ಯಾಂಟ್, ಕರಿ ಬಣ್ಣದ ಬಿಳಿ ಬಾರ್ಡರ ಇರುವ ಟಿಶರ್ಟ ಧರಿಸಿದ್ದನು.
ಈ ಚಹರೆಯ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಎಸ್.ಪಿ ಕಛೇರಿ ದೂ.ಸಂ: 08539-230111, ಡಿ.ಎಸ್.ಪಿ ಗಂಗಾವತಿ ಮೊ.ಸಂ: 9480803721, ದೂ.ಸಂ: 08533-230853, ಕುಷ್ಟಗಿ ಸಿ.ಪಿ.ಐ ಮೊ.ಸಂ: 9480803732, ದೂ.ಸಂ: 08536-267033, ಪಿ.ಎಸ್.ಐ ಮೊ.ಸಂ: 9480803757 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕುಷ್ಟಗಿ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…
ರಾಯಚೂರು.05.ಆಗಸ್ಟ್.25: ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ…